KNV
10. ಅವನ ಯಜಮಾನನಿಗೆ ಸೇವಕನ ವಿಷಯವಾಗಿ ದೂರು ಹೇಳಬೇಡ; ಇದ ರಿಂದ ಅವನು ಶಪಿಸಾನು; ಆಗ ನೀನು ದೋಷಿ ಯಾಗುವಿ.
ERVKN
10. ಸೇವಕನ ಬಗ್ಗೆ ಯಜಮಾನನಿಗೆ ಚಾಡಿ ಹೇಳಬೇಡ. ನೀನು ಹೇಳಿದರೆ, ಅವನು ನಿನ್ನನ್ನು ಶಪಿಸುವನು; ಆ ಶಾಪದಿಂದ ನೀನು ಸಂಕಟಪಡುವೆ.
IRVKN
10. ಆಳಿನ ಮೇಲೆ ದಣಿಗೆ ದೂರನ್ನು ಹೇಳಬೇಡ, ಅವನು ಶಪಿಸಾನು, ನಿನ್ನಲ್ಲೇ ದೋಷವು ಕಂಡು ಬಂದೀತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN