KNV
2. ಅವನು ಆ ತಳವಿಲ್ಲದ ತಗ್ಗನ್ನು ತೆರೆದಾಗ ಅಲ್ಲಿಂದ ದೊಡ್ಡ ಕುಲುಮೆಯ ಹೊಗೆಯಂತೆ ಆ ತಗ್ಗಿನೊಳಗಿಂದ ಹೊಗೆಯು ಏರಿತು; ಆ ತಗ್ಗಿನ ಹೊಗೆಯ ದೆಸೆಯಿಂದ ಸೂರ್ಯನು ವಾಯು ಮಂಡಲವು ಕತ್ತಲಾದವು.
ERVKN
2. ನಂತರ ಆ ನಕ್ಷತ್ರವು ತಳವಿಲ್ಲದ ಆಳವಾದ ಕೂಪವನ್ನು ತೆರೆಯಿತು. ದೊಡ್ಡ ಕುಲುಮೆಯಿಂದ ಹೊಗೆಯು ಬರುವಂತೆ ಆ ಕೂಪದಿಂದ ಹೊಗೆ ಮೇಲಕ್ಕೆ ಬಂದಿತು. ಆ ಕೂಪದಿಂದ ಬಂದ ಹೊಗೆಯಿಂದ ಸೂರ್ಯನೂ ಆಕಾಶವೂ ಕಪ್ಪಾದವು.
IRVKN
2. ಅವನು ಅಧೋಲೋಕದ ಕೂಪವನ್ನು ತೆರೆಯಲು ಕೂಪದಿಂದ ಬಂದ ಹೊಗೆ ದೊಡ್ಡ ಕುಲುಮೆಯ [* ಯೆಶಾ 34:10:] ಹೊಗೆಯಂತೆ ಏರಿತು. ಕೂಪದ ಹೊಗೆಯಿಂದ ಸೂರ್ಯನೂ ಆಕಾಶವೂ ಕಪ್ಪಾಗಿ ಹೋದವು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN