KNV
12. ತಿರಿಗಿ ಯೆಶಾಯನು--ಇಷಯನ ಅಂಕುರದವನು ಎದ್ದು ಅನ್ಯ ಜನಾಂಗಗಳ ಮೇಲೆ ಆಡಳಿತ ಮಾಡುವನು; ಅನ್ಯ ಜನರು ಆತನಲ್ಲಿ ನಂಬಿಕೆಯಿಡುವರು ಅಂದನು.
ERVKN
12. ಯೆಶಾಯನು ಹೀಗೆ ಹೇಳಿದ್ದಾನೆ: “ಇಷಯನ ಕುಟುಂಬದಿಂದ ಒಬ್ಬ ವ್ಯಕ್ತಿಯು ಬರುವನು. ಆತನು ಯೆಹೂದ್ಯರಲ್ಲದವರನ್ನು ಆಳುವುದಕ್ಕಾಗಿ ಬರುವನು. ಯೆಹೂದ್ಯರಲ್ಲದ ಜನರು ಆತನಲ್ಲಿ ನಿರೀಕ್ಷೆಯನ್ನು ಹೊಂದಿಕೊಳ್ಳುವರು.” ಯೆಶಾಯ 11:10]
IRVKN
12. [† ಯೆಶಾ 11:10] ಮತ್ತೊಮ್ಮೆ, ಯೆಶಾಯನು ಹೇಳುವುದೇನಂದರೆ, [‡ ಯೆಶಾ 11:1, ಪ್ರಕ 5:5, 22:16] “ಇಷಯನ ವಂಶಸ್ಥನೂ ಅಂದರೆ ಜನಾಂಗಗಳನ್ನು ಆಳತಕ್ಕವನು ಬರುತ್ತಾನೆ. [§ ಮತ್ತಾ 12:21] ಜನಾಂಗಗಳು ಆತನನ್ನು ನಿರೀಕ್ಷಿಸುತ್ತಿರುವರು.”
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN