ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
14. ನನ್ನ ಸಹೋದರರೇ, ನೀವಂತೂ ಒಳ್ಳೇತನ ದಿಂದಲೂ ಸಕಲ ಜ್ಞಾನದಿಂದಲೂ ತುಂಬಿದವರಾಗಿ ಒಬ್ಬರಿಗೊಬ್ಬರು ಬುದ್ಧಿ ಹೇಳುವದಕ್ಕೆ ಶಕ್ತರಾಗಿದ್ದೀರೆಂದು ನಿಮ್ಮ ವಿಷಯದಲ್ಲಿ ನನಗೂ ನಿಶ್ಚಯವುಂಟು.

ERVKN
14. ನನ್ನ ಸಹೋದರ ಸಹೋದರಿಯರೇ, ನಿಮ್ಮಲ್ಲಿ ಒಳ್ಳೆಯತನವು ತುಂಬಿದೆಯೆಂದು ನನಗೆ ನಿಶ್ಚಯವಾಗಿ ಗೊತ್ತಿದೆ. ಅಗತ್ಯವಾದ ಸಕಲ ಜ್ಞಾನವು ನಿಮಗಿದೆಯೆಂದು ಮತ್ತು ಒಬ್ಬರಿಗೊಬ್ಬರು ಸಲಹೆ ನೀಡಬಲ್ಲಿರೆಂದು ನನಗೆ ಗೊತ್ತಿದೆ.

IRVKN
14. ನನ್ನ ಸಹೋದರರೇ, ನೀವಂತೂ ಒಳ್ಳೆತನದಿಂದ ತುಂಬಿದವರಾಗಿದ್ದು, ಸಕಲ ಜ್ಞಾನದಿಂದ ತುಂಬಿದವರಾಗಿಯೂ ಒಬ್ಬರಿಗೊಬ್ಬರು ಬುದ್ಧಿಹೇಳುವುದಕ್ಕೆ ಶಕ್ತರಾಗಿಯೂ ಇದ್ದೀರೆಂದು ನಿಮ್ಮ ವಿಷಯದಲ್ಲಿ ದೃಢವಾಗಿ ನಂಬಿದ್ದೇನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 33 Verses, Current Verse 14 of Total Verses 33
  • ನನ್ನ ಸಹೋದರರೇ, ನೀವಂತೂ ಒಳ್ಳೇತನ ದಿಂದಲೂ ಸಕಲ ಜ್ಞಾನದಿಂದಲೂ ತುಂಬಿದವರಾಗಿ ಒಬ್ಬರಿಗೊಬ್ಬರು ಬುದ್ಧಿ ಹೇಳುವದಕ್ಕೆ ಶಕ್ತರಾಗಿದ್ದೀರೆಂದು ನಿಮ್ಮ ವಿಷಯದಲ್ಲಿ ನನಗೂ ನಿಶ್ಚಯವುಂಟು.
  • ERVKN

    ನನ್ನ ಸಹೋದರ ಸಹೋದರಿಯರೇ, ನಿಮ್ಮಲ್ಲಿ ಒಳ್ಳೆಯತನವು ತುಂಬಿದೆಯೆಂದು ನನಗೆ ನಿಶ್ಚಯವಾಗಿ ಗೊತ್ತಿದೆ. ಅಗತ್ಯವಾದ ಸಕಲ ಜ್ಞಾನವು ನಿಮಗಿದೆಯೆಂದು ಮತ್ತು ಒಬ್ಬರಿಗೊಬ್ಬರು ಸಲಹೆ ನೀಡಬಲ್ಲಿರೆಂದು ನನಗೆ ಗೊತ್ತಿದೆ.
  • IRVKN

    ನನ್ನ ಸಹೋದರರೇ, ನೀವಂತೂ ಒಳ್ಳೆತನದಿಂದ ತುಂಬಿದವರಾಗಿದ್ದು, ಸಕಲ ಜ್ಞಾನದಿಂದ ತುಂಬಿದವರಾಗಿಯೂ ಒಬ್ಬರಿಗೊಬ್ಬರು ಬುದ್ಧಿಹೇಳುವುದಕ್ಕೆ ಶಕ್ತರಾಗಿಯೂ ಇದ್ದೀರೆಂದು ನಿಮ್ಮ ವಿಷಯದಲ್ಲಿ ದೃಢವಾಗಿ ನಂಬಿದ್ದೇನೆ.
Total 33 Verses, Current Verse 14 of Total Verses 33
×

Alert

×

kannada Letters Keypad References