ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ರೋಮಾಪುರದವರಿಗೆ
KNV
18. ಮಾತಿ ನಿಂದಲೂ ಕ್ರಿಯೆಯಿಂದಲೂ ಬಲವಾದ ಸೂಚಕ ಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ದೇವರಾತ್ಮನ ಬಲದಿಂದಲೂ ಅನ್ಯಜನಗಳವರು ವಿಧೇಯರಾಗುವಂತೆ ಕ್ರಿಸ್ತನು ನನ್ನ ಮೂಲಕ ಮಾಡ ದಿರುವವುಗಳನ್ನು ಮಾತನಾಡಲು ನಾನು ಧೈರ್ಯ ಪಡುವದಿಲ್ಲ.

ERVKN
18. ನಾನು ನನ್ನ ಸ್ವಕಾರ್ಯಗಳ ಬಗ್ಗೆಯೂ ಮಾತಾಡುವುದಿಲ್ಲ. ಯೆಹೂದ್ಯರಲ್ಲದ ಜನರನ್ನು ತನಗೆ ವಿಧೇಯರನ್ನಾಗಿ ಮಾಡಿಕೊಳ್ಳಲು ಕ್ರಿಸ್ತನು ನನ್ನ ಮೂಲಕ ಮಾತಿನಲ್ಲಿಯೂ ಕ್ರಿಯೆಯಲ್ಲಿಯೂ ಮಾಡಿದ ಕಾರ್ಯಗಳನ್ನು ಹೇಳಿಕೊಳ್ಳುತ್ತೇನೆ.

IRVKN
18. ನಾನು ಯೆರೂಸಲೇಮ್ ಮೊದಲುಗೊಂಡು [* ಅ. ಕೃ. 20:1-2] ಇಲ್ಲುರಿಕ ಸೀಮೆಯ ಸುತ್ತಮುತ್ತ ಪ್ರಯಾಣಿಸಿ ಕ್ರಿಸ್ತನ ಸುವಾರ್ತೆಯ ಸಾರೋಣವನ್ನು ಪೂರೈಸಿದ್ದೇನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 33 Verses, Current Verse 18 of Total Verses 33
  • ಮಾತಿ ನಿಂದಲೂ ಕ್ರಿಯೆಯಿಂದಲೂ ಬಲವಾದ ಸೂಚಕ ಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ದೇವರಾತ್ಮನ ಬಲದಿಂದಲೂ ಅನ್ಯಜನಗಳವರು ವಿಧೇಯರಾಗುವಂತೆ ಕ್ರಿಸ್ತನು ನನ್ನ ಮೂಲಕ ಮಾಡ ದಿರುವವುಗಳನ್ನು ಮಾತನಾಡಲು ನಾನು ಧೈರ್ಯ ಪಡುವದಿಲ್ಲ.
  • ERVKN

    ನಾನು ನನ್ನ ಸ್ವಕಾರ್ಯಗಳ ಬಗ್ಗೆಯೂ ಮಾತಾಡುವುದಿಲ್ಲ. ಯೆಹೂದ್ಯರಲ್ಲದ ಜನರನ್ನು ತನಗೆ ವಿಧೇಯರನ್ನಾಗಿ ಮಾಡಿಕೊಳ್ಳಲು ಕ್ರಿಸ್ತನು ನನ್ನ ಮೂಲಕ ಮಾತಿನಲ್ಲಿಯೂ ಕ್ರಿಯೆಯಲ್ಲಿಯೂ ಮಾಡಿದ ಕಾರ್ಯಗಳನ್ನು ಹೇಳಿಕೊಳ್ಳುತ್ತೇನೆ.
  • IRVKN

    ನಾನು ಯೆರೂಸಲೇಮ್ ಮೊದಲುಗೊಂಡು * ಅ. ಕೃ. 20:1-2 ಇಲ್ಲುರಿಕ ಸೀಮೆಯ ಸುತ್ತಮುತ್ತ ಪ್ರಯಾಣಿಸಿ ಕ್ರಿಸ್ತನ ಸುವಾರ್ತೆಯ ಸಾರೋಣವನ್ನು ಪೂರೈಸಿದ್ದೇನೆ.
Total 33 Verses, Current Verse 18 of Total Verses 33
×

Alert

×

kannada Letters Keypad References