KNV
26. ಯೆರೂಸಲೇಮಿನಲ್ಲಿರುವ ಬಡವ ರಾದ ಪರಿಶುದ್ಧರಿಗೆ ಸ್ವಲ್ಪ ಸಹಾಯಮಾಡಲು ಮಕೆದೋನ್ಯ ಮತ್ತು ಅಖಾಯದವರು ಇಷ್ಟಪಟ್ಟಿದ್ದಾರೆ.
ERVKN
26. ಅಲ್ಲಿನ ದೇವಜನರಲ್ಲಿ ಕೆಲವರು ಬಡವರಾಗಿದ್ದಾರೆ. ಮಕೆದೋನಿಯ ಮತ್ತು ಅಖಾಯದ ವಿಶ್ವಾಸಿಗಳು ಅಲ್ಲಿನ ಬಡಜನರಿಗಾಗಿ ಸಂತೋಷದಿಂದ ಧನಸಹಾಯ ಮಾಡಿದ್ದಾರೆ.
IRVKN
26. ಇದನ್ನು ಮಾಡುವುದಕ್ಕೆ ಇವರು ಇಷ್ಟಪಟ್ಟಿದ್ದಲ್ಲದೆ ಇವರು ಅವರ ಹಂಗಿನವರಾಗಿದ್ದಾರೆ. ಹೇಗೆಂದರೆ ಅನ್ಯಜನರು ಅವರ ಆತ್ಮ ಸಂಬಂಧವಾದ ಸಂಪತ್ತಿಗೆ ಪಾಲುಗಾರರಾದ ಮೇಲೆ [§ 1 ಕೊರಿ 9:11, ಗಲಾ. 6:6] ಲೋಕಸಂಬಂಧವಾದ ಕಾರ್ಯಗಳಲ್ಲಿ ಅವರಿಗೆ ಸೇವೆ ಮಾಡುವ ಹಂಗಿನಲ್ಲಿದ್ದಾರಲ್ಲವೇ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN