KNV
15. ನ್ಯಾಯಪ್ರಮಾಣವು ದೇವರ ಕೋಪಕ್ಕೆ ಗುರಿಮಾಡುವಂಥದ್ದು. ನ್ಯಾಯಪ್ರಮಾಣವಿಲ್ಲದ ಪಕ್ಷ ದಲ್ಲಿ ಆಜ್ಞಾತಿಕ್ರಮಣವೂ ಇಲ್ಲ;
ERVKN
15. ಏಕೆಂದರೆ ಧರ್ಮಶಾಸ್ತ್ರಕ್ಕೆ ವಿಧೇಯರಾಗದೆ ಹೋದಾಗ, ಧರ್ಮಶಾಸ್ತ್ರವು ದೇವರ ಕೋಪವನ್ನು ಮಾತ್ರ ತರುತ್ತದೆ. ಆದರೆ ಧರ್ಮಶಾಸ್ತ್ರವು ಇಲ್ಲದಿದ್ದರೆ ಅವಿಧೇಯರಾಗುವುದಕ್ಕೆ ಏನೂ ಇರುವುದಿಲ್ಲ.
IRVKN
15. ಯಾಕೆಂದರೆ [§ ರೋಮಾ. 7:7; 10:25; 2 ಕೊರಿ 7:9; ಗಲಾ. 3:10] ಧರ್ಮಶಾಸ್ತ್ರವು ಜನರನ್ನು ದೇವರ ಕೋಪಕ್ಕೆ ಗುರಿಮಾಡುವಂಥದ್ದು, ಆದರೆ [* ರೋಮಾ. 3:20; ಗಲಾ. 3:19] ಧರ್ಮಶಾಸ್ತ್ರವಿಲ್ಲದ ಪಕ್ಷದಲ್ಲಿ ಅದರ ಉಲ್ಲಂಘನೆಯೂ ಇಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN