ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
34. ತಿರಿಗಿ ಆಕೆಯು ಮಗನನ್ನು ಹೆತ್ತು ಈಗಲಾದರೂ ನನ್ನ ಗಂಡನು ನನ್ನೊಂದಿಗೆ ಒಂದಾಗುವನು. ಯಾಕಂದರೆ ನಾನು ಅವನಿಗೆ ಮೂರು ಪುತ್ರರನ್ನು ಹೆತ್ತಿದ್ದೇನೆ; ಆದದರಿಂದ ಅವನಿಗೆ ಲೇವಿ ಎಂದು ಕರೆದಳು.

ERVKN
34. ಲೇಯಾ ಮತ್ತೆ ಬಸುರಾಗಿ ಮತ್ತೊಬ್ಬ ಗಂಡುಮಗನನ್ನು ಹೆತ್ತಳು. ಆಕೆ ತನ್ನೊಳಗೆ, “ಖಂಡಿತವಾಗಿಯೂ ನನ್ನ ಗಂಡ ನನ್ನ ಜೊತೆಗೂಡಿರುವನು. ನಾನು ಅವನಿಗೆ ಮೂರು ಗಂಡುಮಕ್ಕಳನ್ನು ಕೊಟ್ಟಿರುವೆ” ಎಂದು ಹೇಳಿ ಆ ಮಗುವಿಗೆ ಲೇವಿ ಎಂದು ಹೆಸರಿಟ್ಟಳು.

IRVKN
34. ಆಕೆಯು ತಿರುಗಿ ಗರ್ಭಧರಿಸಿ ಗಂಡು ಮಗುವನ್ನು ಹೆತ್ತು, “ಈಗಲಾದರೂ ನನ್ನ ಗಂಡನೂ ನಾನೂ ಒಂದಾಗುವೆವು, ಅವನಿಗೆ ಮೂರು ಮಂದಿ ಗಂಡು ಮಕ್ಕಳನ್ನು ಹೆತ್ತಿದ್ದೇನಲ್ಲಾ” ಎಂದು ಹೇಳಿ ಅದಕ್ಕೆ “ಲೇವಿಯೆಂದು” ಹೆಸರಿಟ್ಟಳು.

OCVKN





History

No History Found

  • ತಿರಿಗಿ ಆಕೆಯು ಮಗನನ್ನು ಹೆತ್ತು ಈಗಲಾದರೂ ನನ್ನ ಗಂಡನು ನನ್ನೊಂದಿಗೆ ಒಂದಾಗುವನು. ಯಾಕಂದರೆ ನಾನು ಅವನಿಗೆ ಮೂರು ಪುತ್ರರನ್ನು ಹೆತ್ತಿದ್ದೇನೆ; ಆದದರಿಂದ ಅವನಿಗೆ ಲೇವಿ ಎಂದು ಕರೆದಳು.
  • ERVKN

    ಲೇಯಾ ಮತ್ತೆ ಬಸುರಾಗಿ ಮತ್ತೊಬ್ಬ ಗಂಡುಮಗನನ್ನು ಹೆತ್ತಳು. ಆಕೆ ತನ್ನೊಳಗೆ, “ಖಂಡಿತವಾಗಿಯೂ ನನ್ನ ಗಂಡ ನನ್ನ ಜೊತೆಗೂಡಿರುವನು. ನಾನು ಅವನಿಗೆ ಮೂರು ಗಂಡುಮಕ್ಕಳನ್ನು ಕೊಟ್ಟಿರುವೆ” ಎಂದು ಹೇಳಿ ಆ ಮಗುವಿಗೆ ಲೇವಿ ಎಂದು ಹೆಸರಿಟ್ಟಳು.
  • IRVKN

    ಆಕೆಯು ತಿರುಗಿ ಗರ್ಭಧರಿಸಿ ಗಂಡು ಮಗುವನ್ನು ಹೆತ್ತು, “ಈಗಲಾದರೂ ನನ್ನ ಗಂಡನೂ ನಾನೂ ಒಂದಾಗುವೆವು, ಅವನಿಗೆ ಮೂರು ಮಂದಿ ಗಂಡು ಮಕ್ಕಳನ್ನು ಹೆತ್ತಿದ್ದೇನಲ್ಲಾ” ಎಂದು ಹೇಳಿ ಅದಕ್ಕೆ “ಲೇವಿಯೆಂದು” ಹೆಸರಿಟ್ಟಳು.
Common Bible Languages
West Indian Languages
×

Alert

×

Kannada Letters Keypad References