KNV
27. ಯಾವ ನಾದರೂ ಅನ್ಯಭಾಷೆಯನ್ನಾಡುವದಾದರೆ ಇಬ್ಬರು ಅಥವಾ ಮೂವರಿಗಿಂತ ಹೆಚ್ಚಿಲ್ಲದೆ ಒಬ್ಬೊಬ್ಬರಾಗಿ ಮಾತನಾಡಬೇಕು; ಒಬ್ಬನು ಅರ್ಥವನ್ನು ಹೇಳಲಿ;
ERVKN
27. ನೀವು ಸಭೆಸೇರಿರುವಾಗ, ಯಾರಾದರೂ ಪರಭಾಷೆಯಲ್ಲಿ ಮಾತಾಡಲು ಬಯಸಿದರೆ, ಇಬ್ಬರು ಅಥವಾ ಮೂವರಿಗಿಂತಲೂ ಹೆಚ್ಚು ಜನರು ಪರಭಾಷೆಯಲ್ಲಿ ಮಾತಾಡಬಾರದು. ಅವರು ಹೇಳುವುದನ್ನು ಮತ್ತೊಬ್ಬ ವ್ಯಕ್ತಿಯು ಅನುವಾದಿಸಬೇಕು.
IRVKN
27. ಅನ್ಯಭಾಷೆಗಳನ್ನಾಡುವುದಾದರೆ ಇಬ್ಬರು ಅಥವಾ ಅವಶ್ಯವಿದ್ದರೆ ಮೂವರಿಗಿಂತ ಹೆಚ್ಚಿಲ್ಲದೆ ಒಬ್ಬೊಬ್ಬರಾಗಿ ಮಾತನಾಡಬೇಕು;
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN