KNV
13. ಆಹಾರಪದಾರ್ಥಗಳು ಹೊಟ್ಟೆಗಾಗಿ, ಹೊಟ್ಟೆಯು ಆಹಾರಪದಾರ್ಥಗಳಿಗಾಗಿ ಇವೆ; ಆದರೆ ಅದನ್ನೂ ಅವುಗಳನ್ನೂ ದೇವರು ನಾಶಮಾಡುತ್ತಾನೆ; ಈಗ ದೇಹವು ಜಾರತ್ವಕ್ಕಾಗಿ ಅಲ್ಲ, ಆದರೆ ಕರ್ತನಿಗಾಗಿ ಇದೆ; ಕರ್ತನು ದೇಹಕ್ಕೋಸ್ಕರ ಇದ್ದಾನೆ.
ERVKN
13. “ಆಹಾರವು ಹೊಟ್ಟೆಗೋಸ್ಕರವಿದೆ, ಹೊಟ್ಟೆಯು ಆಹಾರಕ್ಕೋಸ್ಕರವಿದೆ.” ಹೌದು, ದೇವರು ಅವೆರಡನ್ನು ನಾಶಮಾಡುವನು. ದೇಹವಿರುವುದು ಲೈಂಗಿಕ ಪಾಪಮಾಡುವುದಕ್ಕಾಗಿಯಲ್ಲ. ದೇಹವು ಪ್ರಭುವಿಗೋಸ್ಕರವಿದೆ, ಪ್ರಭುವು ದೇಹಕ್ಕೋಸ್ಕರವಿದ್ದಾನೆ.
IRVKN
13. [‡ ಮತ್ತಾ 19:5; ಮಾರ್ಕ 10:; ಎಫೆ 5:31] “ಭೋಜನ ಪದಾರ್ಥಗಳು ಹೊಟ್ಟೆಗಾಗಿಯೂ ಮತ್ತು ಹೊಟ್ಟೆಯು ಭೋಜನಪದಾರ್ಥಗಳಿಗಾಗಿಯೂ” ಇವೆ. ದೇವರು ಇವೆರಡನ್ನೂ ನಾಶಮಾಡುವನು. ಆದರೆ ದೇಹವು ಜಾರತ್ವಕೋಸ್ಕರ ಇರುವಂಥದಲ್ಲ. [§ 1 ಕೊರಿ 6:15-19] ಕರ್ತನಿಗೋಸ್ಕರ ಇರುವುದಾಗಿದೆ. [* ಎಫೆ 5:23] ಕರ್ತನು ದೇಹಕೋಸ್ಕರ ಒದಗಿಸಿಕೊಡುತ್ತಾನೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN