ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
1 ಕೊರಿಂಥದವರಿಗೆ
KNV
5. ನಿಮ್ಮನ್ನು ನಾಚಿಕೆ ಪಡಿಸುವದಕ್ಕೆ ಇದನ್ನು ಹೇಳುತ್ತೇನೆ. ತನ್ನ ಸಹೋದರರ ಮಧ್ಯದಲ್ಲಿ ನ್ಯಾಯತೀರಿಸಬಲ್ಲವನಾದ ಬುದ್ಧಿವಂತನು ನಿಮ್ಮಲ್ಲಿ ಒಬ್ಬನಾದರೂ ಇಲ್ಲವೋ?

ERVKN
5. ನಿಮ್ಮನ್ನು ನಾಚಿಕೆಪಡಿಸಲು ಹೀಗೆ ಹೇಳುತ್ತಿದ್ದೇನೆ. ವಿಶ್ವಾಸಿಗಳಾಗಿರುವ ಇಬ್ಬರು ಸಹೋದರರ ನಡುವೆ ಉಂಟಾಗಿರುವ ವ್ಯಾಜ್ಯಕ್ಕೆ ತೀರ್ಪು ನೀಡಬಲ್ಲ ಜ್ಞಾನಿಯೊಬ್ಬನು ನಿಮ್ಮ ಸಭೆಯಲ್ಲಿ ಇಲ್ಲವೇ?

IRVKN
5. ನಿಮ್ಮನ್ನು ನಾಚಿಕೆಪಡಿಸುವುದಕ್ಕೆ ಇದನ್ನು ಹೇಳುತ್ತಿದ್ದೇನೆ. ತನ್ನ ಸಹೋದರರ ಮಧ್ಯದಲ್ಲಿ ನ್ಯಾಯವನ್ನು ಬಗೆಹರಿಸಬಲ್ಲವನಾದ ಬುದ್ಧಿವಂತನು ನಿಮ್ಮಲ್ಲಿ ಒಬ್ಬನಾದರೂ ಇಲ್ಲವೋ?



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 20 Verses, Current Verse 5 of Total Verses 20
1 2 3 4 5 6 7 8 9 10 11 12 13
  • ನಿಮ್ಮನ್ನು ನಾಚಿಕೆ ಪಡಿಸುವದಕ್ಕೆ ಇದನ್ನು ಹೇಳುತ್ತೇನೆ. ತನ್ನ ಸಹೋದರರ ಮಧ್ಯದಲ್ಲಿ ನ್ಯಾಯತೀರಿಸಬಲ್ಲವನಾದ ಬುದ್ಧಿವಂತನು ನಿಮ್ಮಲ್ಲಿ ಒಬ್ಬನಾದರೂ ಇಲ್ಲವೋ?
  • ERVKN

    ನಿಮ್ಮನ್ನು ನಾಚಿಕೆಪಡಿಸಲು ಹೀಗೆ ಹೇಳುತ್ತಿದ್ದೇನೆ. ವಿಶ್ವಾಸಿಗಳಾಗಿರುವ ಇಬ್ಬರು ಸಹೋದರರ ನಡುವೆ ಉಂಟಾಗಿರುವ ವ್ಯಾಜ್ಯಕ್ಕೆ ತೀರ್ಪು ನೀಡಬಲ್ಲ ಜ್ಞಾನಿಯೊಬ್ಬನು ನಿಮ್ಮ ಸಭೆಯಲ್ಲಿ ಇಲ್ಲವೇ?
  • IRVKN

    ನಿಮ್ಮನ್ನು ನಾಚಿಕೆಪಡಿಸುವುದಕ್ಕೆ ಇದನ್ನು ಹೇಳುತ್ತಿದ್ದೇನೆ. ತನ್ನ ಸಹೋದರರ ಮಧ್ಯದಲ್ಲಿ ನ್ಯಾಯವನ್ನು ಬಗೆಹರಿಸಬಲ್ಲವನಾದ ಬುದ್ಧಿವಂತನು ನಿಮ್ಮಲ್ಲಿ ಒಬ್ಬನಾದರೂ ಇಲ್ಲವೋ?
Total 20 Verses, Current Verse 5 of Total Verses 20
1 2 3 4 5 6 7 8 9 10 11 12 13
×

Alert

×

kannada Letters Keypad References