ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
1 ಅರಸುಗಳು
KNV
30. ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ--ನಾನು ನನ್ನನ್ನು ಮರೆಮಾಡಿ ಯುದ್ಧದೊಳಗೆ ಪ್ರವೇಶಿಸುವೆನು; ಆದರೆ ನೀನು ನಿನ್ನ ವಸ್ತ್ರಗಳನ್ನು ಧರಿಸಿಕೊಂಡಿರು ಅಂದನು. ಹಾಗೆಯೇ ಇಸ್ರಾಯೇಲಿನ ಅರಸನು ತನ್ನನ್ನು ಮರೆ ಮಾಡಿ ಯುದ್ಧಕ್ಕೆ ಹೋದನು.

ERVKN
30. ಅಹಾಬನು ಯೆಹೋಷಾಫಾಟನಿಗೆ, “ನಾವು ಹೋರಾಟಕ್ಕೆ ಸಿದ್ಧತೆಗಳನ್ನು ಮಾಡೋಣ. ನೋಡುವುದಕ್ಕೆ ರಾಜನಲ್ಲವೆಂದು ತೋರುವಂತಹ ವಸ್ತ್ರಗಳನ್ನು ನಾನು ಧರಿಸಿಕೊಳ್ಳುತ್ತೇನೆ. ಆದರೆ ನೀನು ರಾಜನಂತೆ ತೋರುವ ನಿನ್ನ ವಿಶೇಷ ವಸ್ತ್ರಗಳನ್ನು ಧರಿಸಿಕೊ” ಎಂದನು. ಇಸ್ರೇಲಿನ ರಾಜನು, ತಾನು ರಾಜನಲ್ಲವೆಂದು ತೋರುವಂತಹ ವಸ್ತ್ರಗಳನ್ನು ಧರಿಸಿಕೊಂಡು ಹೋರಾಟವನ್ನು ಆರಂಭಿಸಿದನು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 53 Verses, Current Verse 30 of Total Verses 53
  • ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ--ನಾನು ನನ್ನನ್ನು ಮರೆಮಾಡಿ ಯುದ್ಧದೊಳಗೆ ಪ್ರವೇಶಿಸುವೆನು; ಆದರೆ ನೀನು ನಿನ್ನ ವಸ್ತ್ರಗಳನ್ನು ಧರಿಸಿಕೊಂಡಿರು ಅಂದನು. ಹಾಗೆಯೇ ಇಸ್ರಾಯೇಲಿನ ಅರಸನು ತನ್ನನ್ನು ಮರೆ ಮಾಡಿ ಯುದ್ಧಕ್ಕೆ ಹೋದನು.
  • ERVKN

    ಅಹಾಬನು ಯೆಹೋಷಾಫಾಟನಿಗೆ, “ನಾವು ಹೋರಾಟಕ್ಕೆ ಸಿದ್ಧತೆಗಳನ್ನು ಮಾಡೋಣ. ನೋಡುವುದಕ್ಕೆ ರಾಜನಲ್ಲವೆಂದು ತೋರುವಂತಹ ವಸ್ತ್ರಗಳನ್ನು ನಾನು ಧರಿಸಿಕೊಳ್ಳುತ್ತೇನೆ. ಆದರೆ ನೀನು ರಾಜನಂತೆ ತೋರುವ ನಿನ್ನ ವಿಶೇಷ ವಸ್ತ್ರಗಳನ್ನು ಧರಿಸಿಕೊ” ಎಂದನು. ಇಸ್ರೇಲಿನ ರಾಜನು, ತಾನು ರಾಜನಲ್ಲವೆಂದು ತೋರುವಂತಹ ವಸ್ತ್ರಗಳನ್ನು ಧರಿಸಿಕೊಂಡು ಹೋರಾಟವನ್ನು ಆರಂಭಿಸಿದನು.
Total 53 Verses, Current Verse 30 of Total Verses 53
×

Alert

×

kannada Letters Keypad References