ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
1 ಅರಸುಗಳು
KNV
31. ಆದರೆ ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳ ಮೂವತ್ತೈರಡು ಮಂದಿ ಪ್ರಧಾನರಿಗೆ--ನೀವು ಹಿರಿಕಿರಿ ಯರ ಸಂಗಡ ಯುದ್ಧ ಮಾಡದೆ ಇಸ್ರಾಯೇಲಿನ ಅರಸನ ಸಂಗಡಲೇ ಯುದ್ಧಮಾಡಿರಿ ಎಂದು ಆಜ್ಞಾಪಿ ಸಿದನು.

ERVKN
31. ಅರಾಮ್ಯರ ರಾಜನ ಬಳಿ ಮೂವತ್ತೆರಡು ರಥಬಲದ ಅಧಿಪತಿಗಳಿದ್ದರು. ಆ ರಾಜನು ಇಸ್ರೇಲಿನ ರಾಜನನ್ನು ಕಂಡು ಹಿಡಿಯುವಂತೆ ಈ ಮೂವತ್ತೆರಡು ರಥಬಲದ ಅಧಿಪತಿಗಳಿಗೆ ಆಜ್ಞಾಪಿಸಿದ್ದನು. ಅರಾಮ್ಯರ ರಾಜನು, ಇಸ್ರೇಲಿನ ರಾಜನನ್ನು ಕೊಂದುಹಾಕುವಂತೆ ಈ ಅಧಿಕಾರಿಗಳಿಗೆ ಆಜ್ಞಾಪಿಸಿದ್ದನು;

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 53 Verses, Current Verse 31 of Total Verses 53
  • ಆದರೆ ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳ ಮೂವತ್ತೈರಡು ಮಂದಿ ಪ್ರಧಾನರಿಗೆ--ನೀವು ಹಿರಿಕಿರಿ ಯರ ಸಂಗಡ ಯುದ್ಧ ಮಾಡದೆ ಇಸ್ರಾಯೇಲಿನ ಅರಸನ ಸಂಗಡಲೇ ಯುದ್ಧಮಾಡಿರಿ ಎಂದು ಆಜ್ಞಾಪಿ ಸಿದನು.
  • ERVKN

    ಅರಾಮ್ಯರ ರಾಜನ ಬಳಿ ಮೂವತ್ತೆರಡು ರಥಬಲದ ಅಧಿಪತಿಗಳಿದ್ದರು. ಆ ರಾಜನು ಇಸ್ರೇಲಿನ ರಾಜನನ್ನು ಕಂಡು ಹಿಡಿಯುವಂತೆ ಈ ಮೂವತ್ತೆರಡು ರಥಬಲದ ಅಧಿಪತಿಗಳಿಗೆ ಆಜ್ಞಾಪಿಸಿದ್ದನು. ಅರಾಮ್ಯರ ರಾಜನು, ಇಸ್ರೇಲಿನ ರಾಜನನ್ನು ಕೊಂದುಹಾಕುವಂತೆ ಈ ಅಧಿಕಾರಿಗಳಿಗೆ ಆಜ್ಞಾಪಿಸಿದ್ದನು;
Total 53 Verses, Current Verse 31 of Total Verses 53
×

Alert

×

kannada Letters Keypad References