KNV
3. ಹಗಲಿನಲ್ಲಿ ಸುಮಾರು ಒಂಭತ್ತನೆಯ ತಾಸಿಗೆ (ಮೂರು ಘಂಟೆಗೆ) ಅವನಿಗಾದ ದರ್ಶನದಲ್ಲಿ ಒಬ್ಬ ದೇವದೂತನು ಅವನ ಬಳಿಗೆ ಬಂದು--ಕೊರ್ನೇ ಲ್ಯನೇ ಎಂದು ಕರೆಯುವದನ್ನು ಅವನು ಪ್ರತ್ಯಕ್ಷವಾಗಿ ಕಂಡನು.
ERVKN
3. ಒಂದು ಮಧ್ಯಾಹ್ನ ಸುಮಾರು ಮೂರು ಗಂಟೆಯಲ್ಲಿ ಕೊರ್ನೇಲಿಯನಿಗೆ ಒಂದು ದರ್ಶನವಾಯಿತು. ಅವನು ಅದನ್ನು ಸ್ಪಷ್ಟವಾಗಿ ಕಂಡನು. ಆ ದರ್ಶನದಲ್ಲಿ ದೇವದೂತನೊಬ್ಬನು ಅವನ ಬಳಿಗೆ ಬಂದು, “ಕೊರ್ನೇಲಿಯನೇ” ಎಂದು ಕರೆದನು.
IRVKN
3. ಒಂದು ದಿನ ಮಧ್ಯಾಹ್ನ ಸುಮಾರು ಮೂರು ಘಂಟೆಗೆ ಅವನಿಗೆ ಒಂದು ದರ್ಶನ ಉಂಟಾಗಿ ಒಬ್ಬ ದೇವದೂತನು ತನ್ನ ಬಳಿಗೆ ಬಂದು; “ಕೊರ್ನೆಲ್ಯನೇ” ಎಂದು ಕರೆಯುವುದನ್ನು ಅವನು ಪ್ರತ್ಯಕ್ಷವಾಗಿ ಕಂಡನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN