KNV
10. ಅವನು ಮೊದಲನೆಯ ಎರಡನೆಯ ಕಾವಲುಗಳನ್ನು ದಾಟಿ ಪಟ್ಟಣಕ್ಕೆ ಹೋಗುವ ಕಬ್ಬಿಣದ ಬಾಗಿಲಿಗೆ ಬಂದಾಗ ಅದು ತನ್ನಷ್ಟಕ್ಕೆ ತಾನೇ ಅವರಿಗೆ ತೆರೆಯಿತು. ಅವರು ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು; ಕೂಡಲೆ ಆ ದೂತನು ಅವನನ್ನು ಬಿಟ್ಟು ಹೊರಟುಹೋದನು.
ERVKN
10. ಪೇತ್ರನು ಮತ್ತು ದೇವದೂತನು ಮೊದಲನೆಯ ಮತ್ತು ಎರಡನೆಯ ಕಾವಲನ್ನು ದಾಟಿಹೋದರು. ಬಳಿಕ ಅವರು ತಮ್ಮನ್ನು ಪಟ್ಟಣದತ್ತ ನಡೆಸುವ ಕಬ್ಬಿಣದ ಬಾಗಿಲಿಗೆ ಬಂದರು. ಆ ಬಾಗಿಲು ಅವರಿಗಾಗಿ ತನ್ನಷ್ಟಕ್ಕೆ ತಾನೇ ತೆರೆದುಕೊಂಡಿತು. ಪೇತ್ರ ಮತ್ತು ಆ ದೇವದೂತನು ಬಾಗಿಲ ಮೂಲಕ ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು. ಆಗ ಇದ್ದಕ್ಕಿದ್ದಂತೆ ಆ ದೇವದೂತನು ಅವನನ್ನು ಬಿಟ್ಟುಹೋದನು.
IRVKN
10. ಅವರು ಮೊದಲನೆಯ ಮತ್ತು ಎರಡನೆಯ ಕಾವಲುಗಳನ್ನು ದಾಟಿ, ಪಟ್ಟಣಕ್ಕೆ ಹೋಗುವ ಕಬ್ಬಿಣದ ಬಾಗಿಲಿಗೆ ಬಂದಾಗ ಅದು ತನ್ನಷ್ಟಕ್ಕೆ ತಾನೇ ಅವರಿಗೆ ತೆರೆಯಿತು; ಅವರು ಹೊರಗೆ ಬಂದು ಒಂದು ಬೀದಿಯನ್ನು ದಾಟಿದರು; ಕೂಡಲೇ ಆ ದೂತನು ಅವನನ್ನು ಬಿಟ್ಟು ಹೋದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN