ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
26. ಅಲ್ಲಿಂದ ಸಮುದ್ರದ ಪ್ರಯಾಣವಾಗಿ ಅಂತಿಯೋಕ್ಯಕ್ಕೆ ಮುಟ್ಟಿ ದರು. ಅವರು ನೆರವೇರಿಸಿ ಬಂದ ಕೆಲಸಕ್ಕೋಸ್ಕರ ದೇವರ ಕೃಪೆಗೆ ಒಪ್ಪಿಸಲ್ಪಟ್ಟವರಾಗಿ ಆ ಊರಿನಿಂದಲೇ ಹೊರಟಿದ್ದರು.

ERVKN
26. ಅಲ್ಲಿಂದ ಅವರು ಸಿರಿಯಾದ ಅಂತಿಯೋಕ್ಯಕ್ಕೆ ನೌಕಾಯಾನ ಮಾಡಿದರು. ಈವರೆಗೆ ಮಾಡಿಮುಗಿಸಿದ್ದ ಸೇವಾಕಾರ್ಯಕ್ಕಾಗಿ ದೇವರ ಕೈಗೆ ಒಪ್ಪಿಸಿ ಕಳುಹಿಸಿಕೊಟ್ಟಿದ್ದವರು ಈ ಪಟ್ಟಣದ ವಿಶ್ವಾಸಿಗಳೇ.

IRVKN
26. ಅವರು ಈವರೆಗೆ ನೆರವೇರಿಸಿ ಬಂದಿರುವ ಕೆಲಸಕ್ಕೋಸ್ಕರ ತಮ್ಮನ್ನೇ ದೇವರ ಕೃಪಾಶ್ರಯಕ್ಕೆ ಮೊದಲು ಒಪ್ಪಿಸಿಕೊಟ್ಟದ್ದು ಈ ಊರಿನಲ್ಲಿಯೇ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 26 of Total Verses 28
  • ಅಲ್ಲಿಂದ ಸಮುದ್ರದ ಪ್ರಯಾಣವಾಗಿ ಅಂತಿಯೋಕ್ಯಕ್ಕೆ ಮುಟ್ಟಿ ದರು. ಅವರು ನೆರವೇರಿಸಿ ಬಂದ ಕೆಲಸಕ್ಕೋಸ್ಕರ ದೇವರ ಕೃಪೆಗೆ ಒಪ್ಪಿಸಲ್ಪಟ್ಟವರಾಗಿ ಆ ಊರಿನಿಂದಲೇ ಹೊರಟಿದ್ದರು.
  • ERVKN

    ಅಲ್ಲಿಂದ ಅವರು ಸಿರಿಯಾದ ಅಂತಿಯೋಕ್ಯಕ್ಕೆ ನೌಕಾಯಾನ ಮಾಡಿದರು. ಈವರೆಗೆ ಮಾಡಿಮುಗಿಸಿದ್ದ ಸೇವಾಕಾರ್ಯಕ್ಕಾಗಿ ದೇವರ ಕೈಗೆ ಒಪ್ಪಿಸಿ ಕಳುಹಿಸಿಕೊಟ್ಟಿದ್ದವರು ಈ ಪಟ್ಟಣದ ವಿಶ್ವಾಸಿಗಳೇ.
  • IRVKN

    ಅವರು ಈವರೆಗೆ ನೆರವೇರಿಸಿ ಬಂದಿರುವ ಕೆಲಸಕ್ಕೋಸ್ಕರ ತಮ್ಮನ್ನೇ ದೇವರ ಕೃಪಾಶ್ರಯಕ್ಕೆ ಮೊದಲು ಒಪ್ಪಿಸಿಕೊಟ್ಟದ್ದು ಈ ಊರಿನಲ್ಲಿಯೇ.
Total 28 Verses, Current Verse 26 of Total Verses 28
×

Alert

×

kannada Letters Keypad References