KNV
12. ಅದು ಮಕೆದೋನ್ಯ ಭಾಗದ ಮುಖ್ಯಪಟ್ಟಣವೂ ವಲಸೆಯ ಸ್ಥಳವೂ ಆಗಿತ್ತು. ಆ ಪಟ್ಟಣದಲ್ಲಿ ನಾವು ಕೆಲವು ದಿವಸ ಇದ್ದೆವು.
ERVKN
12. ಅಲ್ಲಿಂದ ಫಿಲಿಪ್ಪಿಗೆ ಹೋದೆವು. ಅದು ಮಕೆದೋನಿಯದ ಜಿಲ್ಲೆಯಲ್ಲಿ ಮತ್ತು ರೋಮನ್ನರ ವಸಾಹತುವಿನಲ್ಲಿ [†ವಸಾಹತು ವಲಸೆ ಹೊರಟವರು ಸ್ಥಾಪಿಸಿದ ಸ್ವತಂತ್ರ ನಗರ.] ಮುಖ್ಯವಾದ ಪಟ್ಟಣವಾಗಿತ್ತು. ನಾವು ಅಲ್ಲಿ ಕೆಲವು ದಿನಗಳವರೆಗೆ ಇಳಿದುಕೊಂಡೆವು.
IRVKN
12. ಫಿಲಿಪ್ಪಿ ಎಂಬುದು ಮಕೆದೋನ್ಯದಲ್ಲಿ ಪ್ರಧಾನ ಪಟ್ಟಣ, ಇದು ರೋಮಾಪುರದವರ ಒಂದು ಪ್ರವಾಸ ಸ್ಥಾನವೂ ಆಗಿದೆ. ಈ ಪಟ್ಟಣದಲ್ಲಿ ನಾವು ಕೆಲವು ದಿನಗಳ ಕಾಲ ಇದ್ದೆವು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN