ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
5. ನಂಬದಿರುವ ಯೆಹೂ ದ್ಯರು ಹೊಟ್ಟೇಕಿಚ್ಚುಪಟ್ಟು ನೀಚರಾದ ಕೆಲವು ದುಷ್ಟ ರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿಕೊಂಡು ಪಟ್ಟಣದಲ್ಲೆಲ್ಲಾ ಗದ್ದಲವನ್ನೆಬ್ಬಿಸಿ ಪೌಲ ಸೀಲರನ್ನು ಜನರೆದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯ ಮೇಲೆ ಬಿದ್ದರು.

ERVKN
5. ಆದರೆ ನಂಬದೆಹೋದ ಯೆಹೂದ್ಯರು ಅಸೂಯೆಗೊಂಡರು. ಅವರು ಪಟ್ಟಣದಲ್ಲಿದ್ದ ಕೆಲವು ಕೆಡುಕರಿಗೆ ಹಣಕೊಟ್ಟು ಕರೆದುಕೊಂಡು ಬಂದರು. ಈ ಕೆಡುಕರು ಅನೇಕ ಜನರನ್ನು ಒಟ್ಟುಗೂಡಿಸಿ, ಪಟ್ಟಣದಲ್ಲಿ ಗಲಭೆ ಮಾಡಿದರು. ಜನರು ಪೌಲ ಸೀಲರನ್ನು ಹುಡುಕುತ್ತಾ ಯಾಸೋನನ ಮನೆಗೆ ಹೋದರು. ಅವರು ಪೌಲ ಸೀಲರನ್ನು ಜನರ ಮುಂದೆ ಹೊರಗೆ ಎಳೆದುಕೊಂಡು ಬರಬೇಕೆಂದಿದ್ದರು.

IRVKN
5. ನಂಬದಿರುವ ಯೆಹೂದ್ಯರು ಹೊಟ್ಟೆಕಿಚ್ಚುಪಟ್ಟು ಪೇಟೆಯಲ್ಲಿ ತಿರುಗಾಡುವ ಕೆಲವು ಪುಂಡರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿ ಊರಲ್ಲಿ ಗದ್ದಲ ಎಬ್ಬಿಸಿ ಪೌಲ ಮತ್ತು ಸೀಲರನ್ನು ಪಟ್ಟಣದ ಸಭೆ ಎದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯನ್ನು ಮುತ್ತಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 34 Verses, Current Verse 5 of Total Verses 34
  • ನಂಬದಿರುವ ಯೆಹೂ ದ್ಯರು ಹೊಟ್ಟೇಕಿಚ್ಚುಪಟ್ಟು ನೀಚರಾದ ಕೆಲವು ದುಷ್ಟ ರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿಕೊಂಡು ಪಟ್ಟಣದಲ್ಲೆಲ್ಲಾ ಗದ್ದಲವನ್ನೆಬ್ಬಿಸಿ ಪೌಲ ಸೀಲರನ್ನು ಜನರೆದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯ ಮೇಲೆ ಬಿದ್ದರು.
  • ERVKN

    ಆದರೆ ನಂಬದೆಹೋದ ಯೆಹೂದ್ಯರು ಅಸೂಯೆಗೊಂಡರು. ಅವರು ಪಟ್ಟಣದಲ್ಲಿದ್ದ ಕೆಲವು ಕೆಡುಕರಿಗೆ ಹಣಕೊಟ್ಟು ಕರೆದುಕೊಂಡು ಬಂದರು. ಈ ಕೆಡುಕರು ಅನೇಕ ಜನರನ್ನು ಒಟ್ಟುಗೂಡಿಸಿ, ಪಟ್ಟಣದಲ್ಲಿ ಗಲಭೆ ಮಾಡಿದರು. ಜನರು ಪೌಲ ಸೀಲರನ್ನು ಹುಡುಕುತ್ತಾ ಯಾಸೋನನ ಮನೆಗೆ ಹೋದರು. ಅವರು ಪೌಲ ಸೀಲರನ್ನು ಜನರ ಮುಂದೆ ಹೊರಗೆ ಎಳೆದುಕೊಂಡು ಬರಬೇಕೆಂದಿದ್ದರು.
  • IRVKN

    ನಂಬದಿರುವ ಯೆಹೂದ್ಯರು ಹೊಟ್ಟೆಕಿಚ್ಚುಪಟ್ಟು ಪೇಟೆಯಲ್ಲಿ ತಿರುಗಾಡುವ ಕೆಲವು ಪುಂಡರನ್ನು ಕರೆದುಕೊಂಡು ಬಂದು ಗುಂಪು ಕೂಡಿಸಿ ಊರಲ್ಲಿ ಗದ್ದಲ ಎಬ್ಬಿಸಿ ಪೌಲ ಮತ್ತು ಸೀಲರನ್ನು ಪಟ್ಟಣದ ಸಭೆ ಎದುರಿಗೆ ತರಬೇಕೆಂದು ಅವರನ್ನು ಹುಡುಕುತ್ತಾ ಯಾಸೋನನ ಮನೆಯನ್ನು ಮುತ್ತಿದರು.
Total 34 Verses, Current Verse 5 of Total Verses 34
×

Alert

×

kannada Letters Keypad References