KNV
14. ಅಸ್ಸೊಸಿ ನಲ್ಲಿ ಅವನು ನಮ್ಮನ್ನು ಕೂಡಿಕೊಂಡಾಗ ನಾವು ಅವನನ್ನು ಹತ್ತಿಸಿಕೊಂಡು ಮಿತಿಲೇನೆಗೆ ಬಂದೆವು.
ERVKN
14. ಅಂತೆಯೇ ನಾವು ಪೌಲನನ್ನು ಅಸ್ಸೊಸಿನಲ್ಲಿ ಸಂಧಿಸಿದೆವು. ಅಲ್ಲಿಂದ ಅವನು ನಮ್ಮೊಂದಿಗೆ ಹಡಗಿನಲ್ಲಿ ಪ್ರಯಾಣ ಮಾಡಿದನು. ನಾವೆಲ್ಲರೂ ಮಿತಿಲೇನಿ ಪಟ್ಟಣಕ್ಕೆ ಹೋದೆವು.
IRVKN
14. ಅಸ್ಸೊಸಿನಲ್ಲಿ ಅವನು ನಮ್ಮನ್ನು ಕೂಡಿಕೊಂಡಾಗ ನಾವು ಅವನನ್ನು ಹಡಗಿನಲ್ಲಿ ಸೇರಿಸಿಕೊಂಡು ಮಿತಿಲೇನೆ ಪಟ್ಟಣಕ್ಕೆ ಹೊರಟೆವು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN