KNV
16. ಹೀಗೆ ಅವರು ಹೊಂಚು ಹಾಕಿಕೊಂಡಿರುವದನ್ನು ಪೌಲನ ಸಹೋದರಿಯ ಮಗನು ಕೇಳಿ ಕೋಟೆಯೊಳಗೆ ಪ್ರವೇಶಿಸಿ ಪೌಲನಿಗೆ ತಿಳಿಸಿದನು.
ERVKN
16. ಆದರೆ ಈ ಯೋಜನೆಯ ಬಗ್ಗೆ ಪೌಲನ ಸೋದರಳಿಯನಿಗೆ ತಿಳಿಯಿತು. ಅವನು ಸೈನ್ಯದ ಕೋಟೆಯೊಳಗೆ ಹೋಗಿ ಈ ಯೋಜನೆಯ ಬಗ್ಗೆ ಪೌಲನಿಗೆ ತಿಳಿಸಿದನು.
IRVKN
16. ಅವರು ಹೊಂಚು ಹಾಕಿಕೊಂಡಿರುವುದನ್ನು, ಪೌಲನ ಸೋದರಳಿಯನು ಕೇಳಿ ಕೋಟೆಯೊಳಗೆ ಬಂದು ಪೌಲನಿಗೆ ಆ ವಾರ್ತೆಯನ್ನು ತಿಳಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN