ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಅಪೊಸ್ತಲರ ಕೃತ್ಯಗ
KNV
15. ಹೀಗಿರುವದರಿಂದ ಪೇತ್ರನು ಹಾದು ಹೋಗುವಾಗ ಅವನ ನೆರಳಾದರೂ ಅವರಲ್ಲಿ ಕೆಲವರ ಮೇಲೆ ಬೀಳುವಂತೆ ಜನರು ರೋಗಿಗಳನ್ನು ಹಾಸಿಗೆಗಳ ಮೇಲೆಯೂ ದೋಲಿಗಳ ಮೇಲೆಯೂ ಇಟ್ಟು ಬೀದಿಗಳಿಗೆ ತೆಗೆದುಕೊಂಡು ಬಂದರು.

ERVKN
15. ಹೀಗಿರಲು, ಪೇತ್ರನು ದಾರಿಯಲ್ಲಿ ಹೋಗುತ್ತಾನೆಂಬ ಸುದ್ದಿಯನ್ನು ಕೇಳಿದ ಜನರು ಕಾಯಿಲೆಯವರನ್ನು ಬೀದಿಗಳಿಗೆ ಹೊತ್ತುಕೊಂಡು ಬಂದು ಹಾಸಿಗೆ ಮತ್ತು ಡೋಲಿಗಳ ಮೇಲೆ ಮಲಗಿಸುತ್ತಿದ್ದರು. ಪೇತ್ರನ ನೆರಳು ಬಿದ್ದರೆ ಸಾಕು, ಕಾಯಿಲೆಯವರು ಗುಣಮುಖರಾಗುತ್ತಾರೆಂದು ಜನರು ಯೋಚಿಸಿಕೊಂಡಿದ್ದರು.

IRVKN
15. ಹೀಗಿರುವುದರಿಂದ ಜನರು ರೋಗಿಗಳನ್ನು ದೋಲಿಗಳ ಮೇಲೆಯೂ, ಹಾಸಿಗೆಗಳ ಮೇಲೆಯೂ ಇಟ್ಟು ಪೇತ್ರನು ಹಾದು ಹೋಗುವಾಗ, ಅವನ ನೆರಳಾದರೂ ಕೆಲವರ ಮೇಲಾದರೂ ಬೀಳಲಿ ಎಂದು ಅವರನ್ನು ಬೀದಿಗೆ ತೆಗೆದುಕೊಂಡು ಬರುತ್ತಿದ್ದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 42 Verses, Current Verse 15 of Total Verses 42
  • ಹೀಗಿರುವದರಿಂದ ಪೇತ್ರನು ಹಾದು ಹೋಗುವಾಗ ಅವನ ನೆರಳಾದರೂ ಅವರಲ್ಲಿ ಕೆಲವರ ಮೇಲೆ ಬೀಳುವಂತೆ ಜನರು ರೋಗಿಗಳನ್ನು ಹಾಸಿಗೆಗಳ ಮೇಲೆಯೂ ದೋಲಿಗಳ ಮೇಲೆಯೂ ಇಟ್ಟು ಬೀದಿಗಳಿಗೆ ತೆಗೆದುಕೊಂಡು ಬಂದರು.
  • ERVKN

    ಹೀಗಿರಲು, ಪೇತ್ರನು ದಾರಿಯಲ್ಲಿ ಹೋಗುತ್ತಾನೆಂಬ ಸುದ್ದಿಯನ್ನು ಕೇಳಿದ ಜನರು ಕಾಯಿಲೆಯವರನ್ನು ಬೀದಿಗಳಿಗೆ ಹೊತ್ತುಕೊಂಡು ಬಂದು ಹಾಸಿಗೆ ಮತ್ತು ಡೋಲಿಗಳ ಮೇಲೆ ಮಲಗಿಸುತ್ತಿದ್ದರು. ಪೇತ್ರನ ನೆರಳು ಬಿದ್ದರೆ ಸಾಕು, ಕಾಯಿಲೆಯವರು ಗುಣಮುಖರಾಗುತ್ತಾರೆಂದು ಜನರು ಯೋಚಿಸಿಕೊಂಡಿದ್ದರು.
  • IRVKN

    ಹೀಗಿರುವುದರಿಂದ ಜನರು ರೋಗಿಗಳನ್ನು ದೋಲಿಗಳ ಮೇಲೆಯೂ, ಹಾಸಿಗೆಗಳ ಮೇಲೆಯೂ ಇಟ್ಟು ಪೇತ್ರನು ಹಾದು ಹೋಗುವಾಗ, ಅವನ ನೆರಳಾದರೂ ಕೆಲವರ ಮೇಲಾದರೂ ಬೀಳಲಿ ಎಂದು ಅವರನ್ನು ಬೀದಿಗೆ ತೆಗೆದುಕೊಂಡು ಬರುತ್ತಿದ್ದರು.
Total 42 Verses, Current Verse 15 of Total Verses 42
×

Alert

×

kannada Letters Keypad References