KNV
25. ಹೀಗಿರಲಾಗಿ ಅವರು ಸಾಕ್ಷಿ ಕೊಡುತ್ತಾ ಕರ್ತನ ವಾಕ್ಯವನ್ನು ಸಾರುತ್ತಾ ಯೆರೂಸ ಲೇಮಿಗೆ ಹಿಂತಿರುಗಿ ಹೊರಟು ಸಮಾರ್ಯದವರ ಅನೇಕ ಗ್ರಾಮಗಳಲ್ಲಿ ಸುವಾರ್ತೆಯನ್ನು ಸಾರಿದರು.
ERVKN
25. ಬಳಿಕ ಆ ಇಬ್ಬರು ಅಪೊಸ್ತಲರು ತಾವು ಕಂಡ ಯೇಸುವಿನ ಕಾರ್ಯಗಳನ್ನು ಜನರಿಗೆ ತಿಳಿಸಿದರು. ಅಪೊಸ್ತಲರು ಜನರಿಗೆ ಪ್ರಭುವಿನ ಸಂದೇಶವನ್ನು ತಿಳಿಸಿದರು. ಆಮೇಲೆ ಅವರು ಜೆರುಸಲೇಮಿಗೆ ಹಿಂತಿರುಗಿದರು. ದಾರಿಯಲ್ಲಿ ಅವರು ಸಮಾರ್ಯದ ಅನೇಕ ಊರುಗಳಿಗೆ ಹೋಗಿ ಜನರಿಗೆ ಸುವಾರ್ತೆಯನ್ನು ತಿಳಿಸಿದರು.
IRVKN
25. ಹೀಗಿರಲಾಗಿ ಅವರು ಕರ್ತನ ವಾಕ್ಯವನ್ನು ಪ್ರಮಾಣಪೂರ್ವಕವಾಗಿ ಹೇಳಿದ ಮೇಲೆ ಯೆರೂಸಲೇಮಿಗೆ ಹಿಂತಿರುಗಿ ಬಂದು ಸಮಾರ್ಯದವರ ಅನೇಕ ಊರುಗಳಲ್ಲಿ ಸುವಾರ್ತೆಯನ್ನು ಸಾರಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN