ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ದಾನಿಯೇಲನು
KNV
40. ಅಂತ್ಯಕಾಲದಲ್ಲಿ ದಕ್ಷಿಣದ ಅರಸನು ಅವನ ಮೇಲೆ ಬೀಳುವನು; ಉತ್ತರದ ಅರಸನು ರಥಗಳೊಂ ದಿಗೂ ಸವಾರರೊಂದಿಗೂ ಅನೇಕ ಹಡಗುಗಳೊಂ ದಿಗೂ ಸುಳಿಗಾಳಿಯಂತೆ ಅವನಿಗೆ ವಿರೋಧವಾಗಿ ದೇಶಗಳನ್ನು ಪ್ರವೇಶಿಸಿ ಪ್ರಳಯದಂತೆ ಹಾದು ಹೋಗುವನು.

ERVKN
40. “ಅಂತ್ಯಕಾಲದ ಸಮಯಕ್ಕೆ ದಕ್ಷಿಣದ ರಾಜನು ಉತ್ತರದ ರಾಜನೊಂದಿಗೆ ಯುದ್ಧ ಮಾಡುವನು. ಉತ್ತರದ ರಾಜನು ಅವನ ಮೇಲೆ ಧಾಳಿ ಮಾಡುವನು. ಅವನ ರಥ, ಕುದುರೆ ಸವಾರರು, ಹಡಗುಪಡೆಯೊಂದಿಗೆ ಧಾಳಿ ಮಾಡುವನು. ಆ ಉತ್ತರದ ರಾಜನು ಪ್ರವಾಹದಂತೆ ರಭಸದಿಂದ ದೇಶದಲ್ಲೆಲ್ಲ ಮುನ್ನುಗ್ಗುವನು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 45 Verses, Current Verse 40 of Total Verses 45
  • ಅಂತ್ಯಕಾಲದಲ್ಲಿ ದಕ್ಷಿಣದ ಅರಸನು ಅವನ ಮೇಲೆ ಬೀಳುವನು; ಉತ್ತರದ ಅರಸನು ರಥಗಳೊಂ ದಿಗೂ ಸವಾರರೊಂದಿಗೂ ಅನೇಕ ಹಡಗುಗಳೊಂ ದಿಗೂ ಸುಳಿಗಾಳಿಯಂತೆ ಅವನಿಗೆ ವಿರೋಧವಾಗಿ ದೇಶಗಳನ್ನು ಪ್ರವೇಶಿಸಿ ಪ್ರಳಯದಂತೆ ಹಾದು ಹೋಗುವನು.
  • ERVKN

    “ಅಂತ್ಯಕಾಲದ ಸಮಯಕ್ಕೆ ದಕ್ಷಿಣದ ರಾಜನು ಉತ್ತರದ ರಾಜನೊಂದಿಗೆ ಯುದ್ಧ ಮಾಡುವನು. ಉತ್ತರದ ರಾಜನು ಅವನ ಮೇಲೆ ಧಾಳಿ ಮಾಡುವನು. ಅವನ ರಥ, ಕುದುರೆ ಸವಾರರು, ಹಡಗುಪಡೆಯೊಂದಿಗೆ ಧಾಳಿ ಮಾಡುವನು. ಆ ಉತ್ತರದ ರಾಜನು ಪ್ರವಾಹದಂತೆ ರಭಸದಿಂದ ದೇಶದಲ್ಲೆಲ್ಲ ಮುನ್ನುಗ್ಗುವನು.
Total 45 Verses, Current Verse 40 of Total Verses 45
×

Alert

×

kannada Letters Keypad References