KNV
25. ಯಾವನೂ ನಿಮ್ಮ ಮುಂದೆ ನಿಲ್ಲಶಕ್ತ ನಲ್ಲ; ನಿಮ್ಮ ದೇವರಾದ ಕರ್ತನು ನಿಮಗೆ ಹೇಳಿದ ಹಾಗೆ ನಿಮ್ಮ ಹೆದರಿಕೆಯನ್ನೂ ದಿಗಿಲನ್ನೂ ನೀವು ಸಂಚಾರ ಮಾಡುವ ಸಮಸ್ತ ದೇಶದ ಮೇಲೆ ಇಡುವನು.
ERVKN
25. ನಿಮ್ಮ ವಿರುದ್ಧವಾಗಿ ಯಾರೂ ನಿಂತುಕೊಳ್ಳಲಾರರು. ನೀವು ಆಕ್ರಮಿಸಿಕೊಳ್ಳುವ ಪ್ರದೇಶದಲ್ಲೆಲ್ಲಾ ಯೆಹೋವನು ಅಲ್ಲಿಯ ಜನರು ನಿಮಗೆ ಭಯಪಡುವಂತೆ ಮಾಡುವನು. ಯೆಹೋವನು ಈ ವಾಗ್ದಾನವನ್ನು ನಿಮಗೆ ಮೊದಲೇ ಕೊಟ್ಟಿದ್ದಾನೆ. ಆಶೀರ್ವಾದ ಅಥವಾ ಶಾಪ: ಇಸ್ರೇಲರ ಆರಿಸುವಿಕೆ
IRVKN
25. ಯಾರೂ ನಿಮ್ಮ ಮುಂದೆ ನಿಲ್ಲುವುದಿಲ್ಲ. ತಾನು ನಿಮಗೆ ಹೇಳಿದಂತೆ ನೀವು ಕಾಲಿಡುವ ಎಲ್ಲಾ ಪ್ರದೇಶಗಳ ಜನಗಳಿಗೂ ನಿಮ್ಮಿಂದ ದಿಗಿಲೂ ಮತ್ತು ಹೆದರಿಕೆಯೂ ಉಂಟಾಗುವಂತೆ ನಿಮ್ಮ ದೇವರಾದ ಯೆಹೋವನು ಮಾಡುವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN