ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
18. ಕರ್ತನು ನಿನಗೆ ನಿನ್ನ ಗೋತ್ರಗಳ ಪ್ರಕಾರ ಕೊಡುವ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ನ್ಯಾಯಾ ಧಿಪತಿಗಳನ್ನೂ ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು; ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು.

ERVKN
18. “ನಿಮ್ಮ ದೇವರು ನಿಮಗೆ ಕೊಡುವ ದೇಶದ ಎಲ್ಲಾ ಪಟ್ಟಣಗಳಲ್ಲಿ ನ್ಯಾಯಾಧೀಶರನ್ನೂ ಅಧಿಕಾರಿಗಳನ್ನೂ ಆರಿಸಿಕೊಳ್ಳಿರಿ. ಪ್ರತಿಯೊಂದು ಕುಲದವರು ಇದನ್ನು ಮಾಡಬೇಕು; ಆರಿಸಲ್ಪಟ್ಟವರು ನ್ಯಾಯವಂತರಾಗಿರಬೇಕು.

IRVKN
18. ಪ್ರತಿಯೊಂದು ಕುಲವು ಇರುವ ಪ್ರದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಎಲ್ಲಾ ಊರುಗಳಲ್ಲಿಯೂ, ನ್ಯಾಯಾಧಿಪತಿಗಳನ್ನೂ ಮತ್ತು ಅಧಿಕಾರಿಗಳನ್ನೂ ನೀವು ನೇಮಿಸಬೇಕು. ಅವರು ಜನರಿಗೋಸ್ಕರ ನ್ಯಾಯವನ್ನು ವಿಚಾರಿಸಿ ಸರಿಯಾದ ತೀರ್ಪುಕೊಡಬೇಕು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 18 of Total Verses 22
  • ಕರ್ತನು ನಿನಗೆ ನಿನ್ನ ಗೋತ್ರಗಳ ಪ್ರಕಾರ ಕೊಡುವ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ನ್ಯಾಯಾ ಧಿಪತಿಗಳನ್ನೂ ಅಧಿಕಾರಿಗಳನ್ನೂ ಇಟ್ಟುಕೊಳ್ಳಬೇಕು; ಅವರು ಜನಕ್ಕೆ ನೀತಿಯಿಂದ ನ್ಯಾಯತೀರಿಸಬೇಕು.
  • ERVKN

    “ನಿಮ್ಮ ದೇವರು ನಿಮಗೆ ಕೊಡುವ ದೇಶದ ಎಲ್ಲಾ ಪಟ್ಟಣಗಳಲ್ಲಿ ನ್ಯಾಯಾಧೀಶರನ್ನೂ ಅಧಿಕಾರಿಗಳನ್ನೂ ಆರಿಸಿಕೊಳ್ಳಿರಿ. ಪ್ರತಿಯೊಂದು ಕುಲದವರು ಇದನ್ನು ಮಾಡಬೇಕು; ಆರಿಸಲ್ಪಟ್ಟವರು ನ್ಯಾಯವಂತರಾಗಿರಬೇಕು.
  • IRVKN

    ಪ್ರತಿಯೊಂದು ಕುಲವು ಇರುವ ಪ್ರದೇಶದಲ್ಲಿ ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಎಲ್ಲಾ ಊರುಗಳಲ್ಲಿಯೂ, ನ್ಯಾಯಾಧಿಪತಿಗಳನ್ನೂ ಮತ್ತು ಅಧಿಕಾರಿಗಳನ್ನೂ ನೀವು ನೇಮಿಸಬೇಕು. ಅವರು ಜನರಿಗೋಸ್ಕರ ನ್ಯಾಯವನ್ನು ವಿಚಾರಿಸಿ ಸರಿಯಾದ ತೀರ್ಪುಕೊಡಬೇಕು.
Total 22 Verses, Current Verse 18 of Total Verses 22
×

Alert

×

kannada Letters Keypad References