ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
8. ಆರು ದಿವಸ ಹುಳಿ ಇಲ್ಲದ ರೊಟ್ಟಿ ಗಳನ್ನು ತಿನ್ನಬೇಕು; ಏಳನೇ ದಿನದಲ್ಲಿ ನಿನ್ನ ದೇವರಾದ ಕರ್ತನಿಗೆ ವಿಶೇಷ ಸಭೆ ಸೇರಬೇಕು; ಅದರಲ್ಲಿ ಕೆಲಸ ಮಾಡಬಾರದು.

ERVKN
8. ಆರು ದಿನಗಳ ತನಕ ನೀವು ಹುಳಿ ಇಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಳನೆಯ ದಿನದಲ್ಲಿ ನೀವು ಏನೂ ಕೆಲಸ ಮಾಡದೆ ಇರಬೇಕು. ಆ ದಿನ ಒಟ್ಟಾಗಿ ಸೇರಿ ನಿಮ್ಮ ದೇವರಾದ ಯೆಹೋವನನ್ನು ಘನಪಡಿಸಬೇಕು.

IRVKN
8. ಆರು ದಿನ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು; ಏಳನೆಯ ದಿನದಲ್ಲಿ ನಿಮ್ಮ ದೇವರಾದ ಯೆಹೋವನಿಗಾಗಿ ಸಭೆ ಸೇರಿಬರಬೇಕು; ಆ ದಿನದಲ್ಲಿ ಯಾವ ಕೆಲಸವ ಮಾಡಬಾರದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 8 of Total Verses 22
  • ಆರು ದಿವಸ ಹುಳಿ ಇಲ್ಲದ ರೊಟ್ಟಿ ಗಳನ್ನು ತಿನ್ನಬೇಕು; ಏಳನೇ ದಿನದಲ್ಲಿ ನಿನ್ನ ದೇವರಾದ ಕರ್ತನಿಗೆ ವಿಶೇಷ ಸಭೆ ಸೇರಬೇಕು; ಅದರಲ್ಲಿ ಕೆಲಸ ಮಾಡಬಾರದು.
  • ERVKN

    ಆರು ದಿನಗಳ ತನಕ ನೀವು ಹುಳಿ ಇಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಳನೆಯ ದಿನದಲ್ಲಿ ನೀವು ಏನೂ ಕೆಲಸ ಮಾಡದೆ ಇರಬೇಕು. ಆ ದಿನ ಒಟ್ಟಾಗಿ ಸೇರಿ ನಿಮ್ಮ ದೇವರಾದ ಯೆಹೋವನನ್ನು ಘನಪಡಿಸಬೇಕು.
  • IRVKN

    ಆರು ದಿನ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು; ಏಳನೆಯ ದಿನದಲ್ಲಿ ನಿಮ್ಮ ದೇವರಾದ ಯೆಹೋವನಿಗಾಗಿ ಸಭೆ ಸೇರಿಬರಬೇಕು; ಆ ದಿನದಲ್ಲಿ ಯಾವ ಕೆಲಸವ ಮಾಡಬಾರದು.
Total 22 Verses, Current Verse 8 of Total Verses 22
×

Alert

×

kannada Letters Keypad References