KNV
18. ಅವನು ಮಾರ್ಗದಲ್ಲಿ ನಿನಗೆ ಎದುರು ಗೊಂಡು ದೇವರಿಗೆ ಭಯಪಡದೆ ನೀನು ಆಯಾಸವುಳ್ಳ ವನೂ ದಣಿದವನೂ ಆಗಿರುವ ಸಮಯದಲ್ಲಿ ನಿನ್ನ ಹಿಂದೆ ಬಿದ್ದ ಬಲಹೀನರೆಲ್ಲರನ್ನು ನಿನ್ನ ಹಿಂಭಾಗದಲ್ಲಿ ಸಂಹಾರಮಾಡಿದನು.
ERVKN
18. ಅಮಾಲೇಕ್ಯರು ದೇವರನ್ನು ಗೌರವಿಸಲಿಲ್ಲ. ನೀವು ಆಯಾಸಗೊಂಡು ಬಲಹೀನರಾಗಿದ್ದಾಗ ಅವರು ನಿಮ್ಮ ಮೇಲೆ ಬಿದ್ದರು. ನಿಮ್ಮ ಗುಂಪಿನಲ್ಲಿ ಹಿಂದೆ ಉಳಿದವರನ್ನೆಲ್ಲಾ ಕೊಂದರು.
IRVKN
18. ಅವರು ದೇವರಲ್ಲಿ ಸ್ವಲ್ಪವೂ ಭಯಭಕ್ತಿಯಿಲ್ಲದವರಾಗಿ, ನೀವು ದಣಿದು ಮತ್ತು ಬಳಲಿದಾಗ ನಿಮ್ಮವರಲ್ಲಿ ಹಿಂದೆಬಿದ್ದ ಬಲಹೀನರನ್ನು ಸಂಹಾರ ಮಾಡಿದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN