ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
19. ಆದದರಿಂದ ನಿನ್ನ ದೇವರಾದ ಕರ್ತನು ನಿನಗೆ ವಶಮಾಡಿಕೊಳ್ಳುವದಕ್ಕೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಸುತ್ತಲಾಗಿರುವ ಶತ್ರುಗಳಿಂದ ನಿನ್ನ ದೇವರಾದ ಕರ್ತನು ನಿನ್ನನ್ನು ಬಿಡಿಸಿ ವಿಶ್ರಾಂತಿ ಕೊಟ್ಟ ಮೇಲೆ ಆಮಾಲೇಕ್ಯನ ಜ್ಞಾಪಕವನ್ನು ಆಕಾಶದ ಕೆಳಗಿಂದ ಅಳಿಸಿಬಿಡಬೇಕು; ಇದನ್ನು ಮರೆಯಬಾರದು.

ERVKN
19. ಆದ್ದರಿಂದಲೇ ಅಮಾಲೇಕ್ಯರನ್ನು ಈ ಭೂಮುಖದಲ್ಲಿರದಂತೆ ಮಾಡಬೇಕು. ನೀವು ನಿಮ್ಮ ದೇಶವನ್ನು ಪ್ರವೇಶಿಸುವಾಗ ನೀವು ಹಾಗೆ ಮಾಡಬೇಕು. ನಿಮ್ಮ ಸುತ್ತಮುತ್ತಲಿರುವ ವೈರಿಗಳಿಂದ ದೇವರು ನಿಮಗೆ ಶಾಂತಿಯನ್ನು ಅನುಗ್ರಹಿಸುವನು. ಆದರೆ ಅಮಾಲೇಕ್ಯರನ್ನು ನಾಶಮಾಡುವ ಕಾರ್ಯವನ್ನು ಮರೆಯಬೇಡಿರಿ.

IRVKN
19. ಆದಕಾರಣ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನಿಮ್ಮನ್ನು ಸೇರಿಸಿ ಸುತ್ತಲು ಯಾವ ಶತ್ರುಗಳೂ ಇಲ್ಲದಂತೆ ಮಾಡಿದಾಗ ಭೂಮಿಯ ಮೇಲೆ ಅಮಾಲೇಕ್ಯರ ಹೆಸರೇ ಉಳಿಯದಂತೆ ನೀವು ಮಾಡಬೇಕು; ಇದನ್ನು ಮರೆಯಬಾರದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 19 Verses, Current Verse 19 of Total Verses 19
1 2 3 4 5 6 7 8 9 10
11 12 13 14 15 16 17 18 19
  • ಆದದರಿಂದ ನಿನ್ನ ದೇವರಾದ ಕರ್ತನು ನಿನಗೆ ವಶಮಾಡಿಕೊಳ್ಳುವದಕ್ಕೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಸುತ್ತಲಾಗಿರುವ ಶತ್ರುಗಳಿಂದ ನಿನ್ನ ದೇವರಾದ ಕರ್ತನು ನಿನ್ನನ್ನು ಬಿಡಿಸಿ ವಿಶ್ರಾಂತಿ ಕೊಟ್ಟ ಮೇಲೆ ಆಮಾಲೇಕ್ಯನ ಜ್ಞಾಪಕವನ್ನು ಆಕಾಶದ ಕೆಳಗಿಂದ ಅಳಿಸಿಬಿಡಬೇಕು; ಇದನ್ನು ಮರೆಯಬಾರದು.
  • ERVKN

    ಆದ್ದರಿಂದಲೇ ಅಮಾಲೇಕ್ಯರನ್ನು ಈ ಭೂಮುಖದಲ್ಲಿರದಂತೆ ಮಾಡಬೇಕು. ನೀವು ನಿಮ್ಮ ದೇಶವನ್ನು ಪ್ರವೇಶಿಸುವಾಗ ನೀವು ಹಾಗೆ ಮಾಡಬೇಕು. ನಿಮ್ಮ ಸುತ್ತಮುತ್ತಲಿರುವ ವೈರಿಗಳಿಂದ ದೇವರು ನಿಮಗೆ ಶಾಂತಿಯನ್ನು ಅನುಗ್ರಹಿಸುವನು. ಆದರೆ ಅಮಾಲೇಕ್ಯರನ್ನು ನಾಶಮಾಡುವ ಕಾರ್ಯವನ್ನು ಮರೆಯಬೇಡಿರಿ.
  • IRVKN

    ಆದಕಾರಣ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನಿಮ್ಮನ್ನು ಸೇರಿಸಿ ಸುತ್ತಲು ಯಾವ ಶತ್ರುಗಳೂ ಇಲ್ಲದಂತೆ ಮಾಡಿದಾಗ ಭೂಮಿಯ ಮೇಲೆ ಅಮಾಲೇಕ್ಯರ ಹೆಸರೇ ಉಳಿಯದಂತೆ ನೀವು ಮಾಡಬೇಕು; ಇದನ್ನು ಮರೆಯಬಾರದು.
Total 19 Verses, Current Verse 19 of Total Verses 19
1 2 3 4 5 6 7 8 9 10
11 12 13 14 15 16 17 18 19
×

Alert

×

kannada Letters Keypad References