KNV
3. ಅಲ್ಲಿ ಆ ಕಾಲದಲ್ಲಿರುವ ಯಾಜಕನ ಬಳಿಗೆ ಹೋಗಿ ಅವನಿಗೆ--ಕರ್ತನು ನಮ್ಮ ಪಿತೃಗಳಿಗೆ ಕೊಡುತ್ತೇನೆಂದು ಪ್ರಮಾಣಮಾಡಿದ ದೇಶದಲ್ಲಿ ನಾನು ಸೇರಿದ್ದೇನೆಂದು ಈಹೊತ್ತು ನಿನ್ನ ದೇವರಾದ ಕರ್ತನಿಗೆ ಪ್ರಮಾಣಮಾಡುತ್ತೇನೆ ಎಂದು ಹೇಳಬೇಕು.
ERVKN
3. ಅಲ್ಲಿ ಸೇವೆ ಮಾಡುತ್ತಿರುವ ಯಾಜಕನಿಗೆ, ‘ಯೆಹೋವನು ನನ್ನ ಪೂರ್ವಿಕರಿಗೆ ಒಂದು ದೇಶವನ್ನು ಕೊಡುವುದಾಗಿ ವಾಗ್ದಾನ ಮಾಡಿದನು. ನಾನು ಆ ದೇಶಕ್ಕೆ ಬಂದಿರುತ್ತೇನೆ’ ಎಂದು ಹೇಳಬೇಕು.
IRVKN
3. ನೀವು ಅದನ್ನು ತೆಗೆದುಕೊಂಡುಹೋಗಿ ಆ ಕಾಲದಲ್ಲಿ ಇರುವ ಮಹಾಯಾಜಕನಿಗೆ, “ಯೆಹೋವನು ನಮ್ಮ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಾವು ಸೇರಿದ್ದಾಯಿತೆಂದು ನೀನು ಸೇವಿಸುವ ದೇವರಾದ ಯೆಹೋವನ ಸನ್ನಿಧಿಯಲ್ಲಿ ನಾವು ಈಗ ಒಪ್ಪಿಕೊಂಡಿದ್ದೇವೆ” ಎಂದು ಹೇಳಬೇಕು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN