ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
13. ಆ ಒಡಂಬಡಿಕೆ ಯಾವದಂದರೆ, ಆತನು ನಿನಗೆ ಹೇಳಿದಂತೆಯೂ ನಿನ್ನ ಪಿತೃಗಳಾದ ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಪ್ರಮಾಣಮಾಡಿದಂತೆಯೂ ಈಹೊತ್ತು ನಿನ್ನನ್ನು ತನಗೆ ಜನಾಂಗವಾಗಿ ಸ್ಥಾಪಿಸಿ ನಿನಗೆ ದೇವರಾಗ ಬೇಕೆಂಬದೇ.

ERVKN
13. ಈ ಒಡಂಬಡಿಕೆಯ ಮೂಲಕ ದೇವರು ನಿಮ್ಮನ್ನು ತನ್ನ ಸ್ವಕೀಯ ಜನರನ್ನಾಗಿ ಮಾಡುತ್ತಾನೆ. ಆತನು ನಿಮಗೆ ದೇವರಾಗಿದ್ದಾನೆ. ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಹೇಳಿದಂತೆ ನಿಮಗೂ ಹೇಳುತ್ತಾನೆ.

IRVKN
13. ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ವಾಗ್ದಾನ ಮಾಡಿದಂತೆಯೂ ನಿಮ್ಮನ್ನು ತನಗೆ ಸ್ವಕೀಯಜನರನ್ನಾಗಿಯೂ, ತನ್ನನ್ನು ನಿಮಗೆ ದೇವರನ್ನಾಗಿಯೂ ಸ್ಥಾಪಿಸಿಕೊಳ್ಳುತ್ತಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 13 of Total Verses 29
  • ಆ ಒಡಂಬಡಿಕೆ ಯಾವದಂದರೆ, ಆತನು ನಿನಗೆ ಹೇಳಿದಂತೆಯೂ ನಿನ್ನ ಪಿತೃಗಳಾದ ಅಬ್ರಹಾಮನಿಗೂ ಇಸಾಕನಿಗೂ ಯಾಕೋಬನಿಗೂ ಪ್ರಮಾಣಮಾಡಿದಂತೆಯೂ ಈಹೊತ್ತು ನಿನ್ನನ್ನು ತನಗೆ ಜನಾಂಗವಾಗಿ ಸ್ಥಾಪಿಸಿ ನಿನಗೆ ದೇವರಾಗ ಬೇಕೆಂಬದೇ.
  • ERVKN

    ಈ ಒಡಂಬಡಿಕೆಯ ಮೂಲಕ ದೇವರು ನಿಮ್ಮನ್ನು ತನ್ನ ಸ್ವಕೀಯ ಜನರನ್ನಾಗಿ ಮಾಡುತ್ತಾನೆ. ಆತನು ನಿಮಗೆ ದೇವರಾಗಿದ್ದಾನೆ. ನಿಮ್ಮ ಪೂರ್ವಿಕರಾದ ಅಬ್ರಹಾಮನಿಗೆ, ಇಸಾಕನಿಗೆ, ಯಾಕೋಬನಿಗೆ ಹೇಳಿದಂತೆ ನಿಮಗೂ ಹೇಳುತ್ತಾನೆ.
  • IRVKN

    ನಿಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಯಾಕೋಬರಿಗೆ ವಾಗ್ದಾನ ಮಾಡಿದಂತೆಯೂ ನಿಮ್ಮನ್ನು ತನಗೆ ಸ್ವಕೀಯಜನರನ್ನಾಗಿಯೂ, ತನ್ನನ್ನು ನಿಮಗೆ ದೇವರನ್ನಾಗಿಯೂ ಸ್ಥಾಪಿಸಿಕೊಳ್ಳುತ್ತಾನೆ.
Total 29 Verses, Current Verse 13 of Total Verses 29
×

Alert

×

kannada Letters Keypad References