ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
1. ಆಗ ನಾವು ತಿರುಗಿಕೊಂಡು ಬಾಷಾನಿನ ಕಡೆಗೆ ಹೊರಟೆವು. ಬಾಷಾನಿನ ಅರಸ ನಾದ ಓಗನು ತನ್ನ ಎಲ್ಲಾ ಜನರ ಸಂಗಡ ನಮ್ಮೆದುರಿಗೆ ಎದ್ರೈಗೆ ಯುದ್ಧಮಾಡುವದಕ್ಕೆ ಹೊರಟನು.

ERVKN
1. “ನಾವು ನಮ್ಮ ದಾರಿಯಿಂದ ಹಿಂತಿರುಗಿ ಬಾಷಾನಿಗೆ ಹೋಗುವ ದಾರಿಯಲ್ಲಿ ಹೋದೆವು. ಎದ್ರೈಯಲ್ಲಿ ಬಾಷಾನಿನ ಅರಸನಾದ ಓಗನೂ ಅವನ ಸೈನ್ಯವೂ ನಮ್ಮೊಂದಿಗೆ ಯುದ್ಧಮಾಡಲು ಹೊರಟುಬಂದವು.

IRVKN
1. ತರುವಾಯ ನಾವು ಹಿಂದಿರುಗಿ ಬಾಷಾನಿನ ಮಾರ್ಗವನ್ನು ಹಿಡಿದು ಮೇಲಕ್ಕೆ ಹೋದಾಗ ಬಾಷಾನಿನ ಅರಸನಾದ ಓಗನು ತನ್ನ ಜನರೆಲ್ಲರ ಸಮೇತ ನಮಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೆ ಎದ್ರೈ ಊರಿಗೆ ಹೊರಟುಬಂದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 1 of Total Verses 29
  • ಆಗ ನಾವು ತಿರುಗಿಕೊಂಡು ಬಾಷಾನಿನ ಕಡೆಗೆ ಹೊರಟೆವು. ಬಾಷಾನಿನ ಅರಸ ನಾದ ಓಗನು ತನ್ನ ಎಲ್ಲಾ ಜನರ ಸಂಗಡ ನಮ್ಮೆದುರಿಗೆ ಎದ್ರೈಗೆ ಯುದ್ಧಮಾಡುವದಕ್ಕೆ ಹೊರಟನು.
  • ERVKN

    “ನಾವು ನಮ್ಮ ದಾರಿಯಿಂದ ಹಿಂತಿರುಗಿ ಬಾಷಾನಿಗೆ ಹೋಗುವ ದಾರಿಯಲ್ಲಿ ಹೋದೆವು. ಎದ್ರೈಯಲ್ಲಿ ಬಾಷಾನಿನ ಅರಸನಾದ ಓಗನೂ ಅವನ ಸೈನ್ಯವೂ ನಮ್ಮೊಂದಿಗೆ ಯುದ್ಧಮಾಡಲು ಹೊರಟುಬಂದವು.
  • IRVKN

    ತರುವಾಯ ನಾವು ಹಿಂದಿರುಗಿ ಬಾಷಾನಿನ ಮಾರ್ಗವನ್ನು ಹಿಡಿದು ಮೇಲಕ್ಕೆ ಹೋದಾಗ ಬಾಷಾನಿನ ಅರಸನಾದ ಓಗನು ತನ್ನ ಜನರೆಲ್ಲರ ಸಮೇತ ನಮಗೆ ವಿರುದ್ಧವಾಗಿ ಯುದ್ಧಮಾಡುವುದಕ್ಕೆ ಎದ್ರೈ ಊರಿಗೆ ಹೊರಟುಬಂದನು.
Total 29 Verses, Current Verse 1 of Total Verses 29
×

Alert

×

kannada Letters Keypad References