ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
28. ಇಸ್ರಾಯೇಲು ಒಂಟಿಯಾಗಿ ಭರವಸದಿಂದ ಸುರಕ್ಷಿತವಾಗಿ ವಾಸಿಸುವದು. ಧಾನ್ಯ ದ್ರಾಕ್ಷಾರಸಗಳ ದೇಶದಲ್ಲಿ ಯಾಕೋಬನ ಬುಗ್ಗೆ ಇರುವದು. ಅವನ ಆಕಾಶಗಳು ಸಹ ಮಂಜನ್ನು ಸುರಿಸುವವು.

ERVKN
28. ಇಸ್ರೇಲ್ ಸುರಕ್ಷಿತವಾಗಿ ಜೀವಿಸುವುದು. ಯಾಕೋಬನ ಬಾವಿ ಅವರ ವಶದಲ್ಲಿದೆ. ಧಾನ್ಯದ ಮತ್ತು ದ್ರಾಕ್ಷಾರಸದ ದೇಶವು ಅವರಿಗೆ ದೊರಕುತ್ತದೆ. ಆ ದೇಶಕ್ಕೆ ಅಧಿಕವಾಗಿ ಮಳೆ ಸುರಿಯುವುದು.

IRVKN
28. ಆದಕಾರಣ ಇಸ್ರಾಯೇಲರು ಆಕಾಶದಿಂದ ಮಂಜು ಸುರಿದು, ಧಾನ್ಯವೂ ಮತ್ತು ದ್ರಾಕ್ಷಾರಸವೂ ಸಮೃದ್ಧಿಯಾಗಿರುವ ದೇಶದಲ್ಲೇ ಸೇರಿ ನಿರ್ಭಯವಾಗಿ ವಾಸಿಸುವವರಾದರು, ಯಾಕೋಬನ ವಂಶದವರು ಸುರಕ್ಷಿತರಾದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 29 Verses, Current Verse 28 of Total Verses 29
  • ಇಸ್ರಾಯೇಲು ಒಂಟಿಯಾಗಿ ಭರವಸದಿಂದ ಸುರಕ್ಷಿತವಾಗಿ ವಾಸಿಸುವದು. ಧಾನ್ಯ ದ್ರಾಕ್ಷಾರಸಗಳ ದೇಶದಲ್ಲಿ ಯಾಕೋಬನ ಬುಗ್ಗೆ ಇರುವದು. ಅವನ ಆಕಾಶಗಳು ಸಹ ಮಂಜನ್ನು ಸುರಿಸುವವು.
  • ERVKN

    ಇಸ್ರೇಲ್ ಸುರಕ್ಷಿತವಾಗಿ ಜೀವಿಸುವುದು. ಯಾಕೋಬನ ಬಾವಿ ಅವರ ವಶದಲ್ಲಿದೆ. ಧಾನ್ಯದ ಮತ್ತು ದ್ರಾಕ್ಷಾರಸದ ದೇಶವು ಅವರಿಗೆ ದೊರಕುತ್ತದೆ. ಆ ದೇಶಕ್ಕೆ ಅಧಿಕವಾಗಿ ಮಳೆ ಸುರಿಯುವುದು.
  • IRVKN

    ಆದಕಾರಣ ಇಸ್ರಾಯೇಲರು ಆಕಾಶದಿಂದ ಮಂಜು ಸುರಿದು, ಧಾನ್ಯವೂ ಮತ್ತು ದ್ರಾಕ್ಷಾರಸವೂ ಸಮೃದ್ಧಿಯಾಗಿರುವ ದೇಶದಲ್ಲೇ ಸೇರಿ ನಿರ್ಭಯವಾಗಿ ವಾಸಿಸುವವರಾದರು, ಯಾಕೋಬನ ವಂಶದವರು ಸುರಕ್ಷಿತರಾದರು.
Total 29 Verses, Current Verse 28 of Total Verses 29
×

Alert

×

kannada Letters Keypad References