ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಧರ್ಮೋಪದೇಶಕಾಂಡ
KNV
32. ನಿನ್ನ ಮುಂದೆ ಇದ್ದ ಪೂರ್ವದ ದಿವಸಗಳನ್ನು ದೇವರು ಭೂಮಿಯ ಮೇಲೆ ಮನುಷ್ಯನನ್ನು ಸೃಷ್ಟಿಸಿ ದಂದಿನಿಂದ ವಿಚಾರಿಸು; ಆಕಾಶದ ಈ ಕಡೆಯಿಂದ ಆ ಕಡೆಯವರೆಗೂ ವಿಚಾರಿಸು; ಇದರಂತೆ ದೊಡ್ಡ ಕಾರ್ಯ ಉಂಟಾಯಿತೇ? ಇಲ್ಲವೆ ಇದರಂತೆ ಕೇಳ ಲ್ಪಟ್ಟಿತೇ?

ERVKN
32. “ಇಂಥಾ ಅದ್ಭುತಕಾರ್ಯಗಳು ಹಿಂದೆ ಎಂದಾದರೂ ನಡೆದಿವೆಯೋ? ದೇವರು ಭೂಮಿಯ ಮೇಲೆ ಮಾನವನನ್ನು ನಿರ್ಮಿಸಿದ ಕಾಲದಿಂದಿಡಿದು ಇಂದಿನವರೆಗೂ ಲೋಕದ ಎಲ್ಲಾ ಕಡೆಗಳಲ್ಲಿ ನಡೆದಿರುವ ಸಂಗತಿಗಳನ್ನು ವೀಕ್ಷಿಸಿ ನೋಡಿರಿ. ಇದರಷ್ಟು ಮಹತ್ತಾದ ಯಾವುದನ್ನಾದರೂ ಎಂದಾದರೂ ಕೇಳಿರುವುದುಂಟೇ?

IRVKN
32. ದೇವರು, ಮನುಷ್ಯರನ್ನು ಸೃಷ್ಟಿಸಿ ಭೂಮಿಯ ಮೇಲೆ ಇರಿಸಿದ ದಿನ ಮೊದಲುಗೊಂಡು ಇಂದಿನವರೆಗೂ ಒಂದು ದಿಕ್ಕಿನಿಂದ ಮತ್ತೊಂದು ದಿಕ್ಕಿನವರೆಗೂ ಇಂತಹ ಅದ್ಭುತ ಕಾರ್ಯವು ನಡೆದದ್ದುಂಟೋ, ಇಲ್ಲವೆ ಇಂತಹ ಸುದ್ದಿ ಕೇಳಿದ್ದುಂಟೋ ಎಂದು ವಿಚಾರಿಸಿಕೊಳ್ಳಿರಿ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 49 Verses, Current Verse 32 of Total Verses 49
  • ನಿನ್ನ ಮುಂದೆ ಇದ್ದ ಪೂರ್ವದ ದಿವಸಗಳನ್ನು ದೇವರು ಭೂಮಿಯ ಮೇಲೆ ಮನುಷ್ಯನನ್ನು ಸೃಷ್ಟಿಸಿ ದಂದಿನಿಂದ ವಿಚಾರಿಸು; ಆಕಾಶದ ಈ ಕಡೆಯಿಂದ ಆ ಕಡೆಯವರೆಗೂ ವಿಚಾರಿಸು; ಇದರಂತೆ ದೊಡ್ಡ ಕಾರ್ಯ ಉಂಟಾಯಿತೇ? ಇಲ್ಲವೆ ಇದರಂತೆ ಕೇಳ ಲ್ಪಟ್ಟಿತೇ?
  • ERVKN

    “ಇಂಥಾ ಅದ್ಭುತಕಾರ್ಯಗಳು ಹಿಂದೆ ಎಂದಾದರೂ ನಡೆದಿವೆಯೋ? ದೇವರು ಭೂಮಿಯ ಮೇಲೆ ಮಾನವನನ್ನು ನಿರ್ಮಿಸಿದ ಕಾಲದಿಂದಿಡಿದು ಇಂದಿನವರೆಗೂ ಲೋಕದ ಎಲ್ಲಾ ಕಡೆಗಳಲ್ಲಿ ನಡೆದಿರುವ ಸಂಗತಿಗಳನ್ನು ವೀಕ್ಷಿಸಿ ನೋಡಿರಿ. ಇದರಷ್ಟು ಮಹತ್ತಾದ ಯಾವುದನ್ನಾದರೂ ಎಂದಾದರೂ ಕೇಳಿರುವುದುಂಟೇ?
  • IRVKN

    ದೇವರು, ಮನುಷ್ಯರನ್ನು ಸೃಷ್ಟಿಸಿ ಭೂಮಿಯ ಮೇಲೆ ಇರಿಸಿದ ದಿನ ಮೊದಲುಗೊಂಡು ಇಂದಿನವರೆಗೂ ಒಂದು ದಿಕ್ಕಿನಿಂದ ಮತ್ತೊಂದು ದಿಕ್ಕಿನವರೆಗೂ ಇಂತಹ ಅದ್ಭುತ ಕಾರ್ಯವು ನಡೆದದ್ದುಂಟೋ, ಇಲ್ಲವೆ ಇಂತಹ ಸುದ್ದಿ ಕೇಳಿದ್ದುಂಟೋ ಎಂದು ವಿಚಾರಿಸಿಕೊಳ್ಳಿರಿ.
Total 49 Verses, Current Verse 32 of Total Verses 49
×

Alert

×

kannada Letters Keypad References