ಪವಿತ್ರ ಬೈಬಲ್

ಬೈಬಲ್ ಸೊಸೈಟಿ ಆಫ್ ಇಂಡಿಯಾ (BSI)
KNV
5. ನನಗೆ ಎತ್ತು ಕತ್ತೆ ಕುರಿಗಳು ದಾಸದಾಸಿಯರು ಇದ್ದಾರೆ; ನಾವು ನಿನ್ನ ದೃಷ್ಟಿಯಲ್ಲಿ ಕೃಪೆಹೊಂದುವ ಹಾಗೆ ನನ್ನ ಯಜಮಾನ ನಿಗೆ ತಿಳಿಸುವದಕ್ಕೆ ಕಳುಹಿಸಿದ್ದೇನೆ ಎಂದು ಹೇಳಿರಿ ಅಂದನು.

ERVKN
5. ನನಗೆ ಅನೇಕ ದನಗಳೂ, ಕತ್ತೆಗಳೂ, ಆಡುಕುರಿಗಳೂ ಮತ್ತು ಸೇವಕಸೇವಕಿಯರೂ ಇದ್ದಾರೆ. ಸ್ವಾಮೀ, ನೀವು ನಮ್ಮನ್ನು ಸ್ವೀಕರಿಸಿಕೊಳ್ಳಬೇಕೆಂದು ಕೇಳಿಕೊಳ್ಳುತ್ತಿದ್ದೇನೆ.’ ”

IRVKN
5. ಈಗ ಅವನಿಗೆ ಎತ್ತು, ಕತ್ತೆ ಮುಂತಾದ ಪಶುಗಳ ಹಿಂಡುಗಳೂ ದಾಸದಾಸಿಯರು ಇದ್ದಾರೆ. ಅವನು ತಮ್ಮ ದಯೆ ಆತನ ಮೇಲೆ ಇರಬೇಕೆಂದು ತಿಳಿಸುವುದಕ್ಕೆ ನಿಮ್ಮನ್ನು ಕಳುಹಿಸಿದ್ದಾನೆ’ ” ಎಂದು ಹೇಳಿರಿ ಅಂದನು.

OCVKN





History

No History Found

  • ನನಗೆ ಎತ್ತು ಕತ್ತೆ ಕುರಿಗಳು ದಾಸದಾಸಿಯರು ಇದ್ದಾರೆ; ನಾವು ನಿನ್ನ ದೃಷ್ಟಿಯಲ್ಲಿ ಕೃಪೆಹೊಂದುವ ಹಾಗೆ ನನ್ನ ಯಜಮಾನ ನಿಗೆ ತಿಳಿಸುವದಕ್ಕೆ ಕಳುಹಿಸಿದ್ದೇನೆ ಎಂದು ಹೇಳಿರಿ ಅಂದನು.
  • ERVKN

    ನನಗೆ ಅನೇಕ ದನಗಳೂ, ಕತ್ತೆಗಳೂ, ಆಡುಕುರಿಗಳೂ ಮತ್ತು ಸೇವಕಸೇವಕಿಯರೂ ಇದ್ದಾರೆ. ಸ್ವಾಮೀ, ನೀವು ನಮ್ಮನ್ನು ಸ್ವೀಕರಿಸಿಕೊಳ್ಳಬೇಕೆಂದು ಕೇಳಿಕೊಳ್ಳುತ್ತಿದ್ದೇನೆ.’ ”
  • IRVKN

    ಈಗ ಅವನಿಗೆ ಎತ್ತು, ಕತ್ತೆ ಮುಂತಾದ ಪಶುಗಳ ಹಿಂಡುಗಳೂ ದಾಸದಾಸಿಯರು ಇದ್ದಾರೆ. ಅವನು ತಮ್ಮ ದಯೆ ಆತನ ಮೇಲೆ ಇರಬೇಕೆಂದು ತಿಳಿಸುವುದಕ್ಕೆ ನಿಮ್ಮನ್ನು ಕಳುಹಿಸಿದ್ದಾನೆ’ ” ಎಂದು ಹೇಳಿರಿ ಅಂದನು.
Common Bible Languages
West Indian Languages
×

Alert

×

Kannada Letters Keypad References