ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಎಜ್ರನು
KNV
23. ಅರಸನಾದ ಆರ್ತಷಸ್ತನ ಪತ್ರಿಕೆಯ ಪ್ರತಿಯು ರೆಹೂಮನಿಗೂ ಲೇಖಕನಾದ ಶಿಂಷೈಗೂ ಇವರ ಜೊತೆ ಗಾರನ ಮುಂದೆಯೂ ಓದಿದ ತರುವಾಯ ಅವರು ಯೆರೂಸಲೇಮಿನಲ್ಲಿ ಇರುವ ಯೆಹೂದ್ಯರ ಬಳಿಗೆ ತ್ವರೆಯಾಗಿ ಹೋಗಿ ಒತ್ತಾಯದಿಂದ ಮತ್ತು ಬಲದಿಂದ ಅವರನ್ನು ತಡೆದರು.

ERVKN
23. ರಾಜನಾದ ಅರ್ತಷಸ್ತನು ಬರೆದ ಪತ್ರವನ್ನು ರೆಹೂಮನಿಗೂ ಕಾರ್ಯದರ್ಶಿ ಶಿಂಷೈಗೂ ಅವರೊಂದಿಗಿದ್ದ ಜನರ ಮುಂದೆ ಓದಲಾಯಿತು. ಆ ಕೂಡಲೇ ಅವರು ಬೇಗನೆ ಜೆರುಸಲೇಮಿನಲ್ಲಿದ್ದ ಯೆಹೂದ್ಯರ ಬಳಿಗೆ ಹೋಗಿ ಅಲ್ಲಿ ನಡೆಯುತ್ತಿದ್ದ ಕೆಲಸವನ್ನು ಬಲವಂತದಿಂದ ನಿಲ್ಲಿಸಿದರು.

IRVKN
23. ಅರಸನಾದ ಅರ್ತಷಸ್ತನ ಈ ಪತ್ರವನ್ನು ರೆಹೂಮ್, ಲೇಖಕನಾದ ಶಿಂಷೈ ಇವರ ಮುಂದೆಯೂ ಇವರ ಜೊತೆಗಾರರ ಮುಂದೆಯೂ ಓದಿದ ಕೂಡಲೆ ಅವರು ಶೀಘ್ರವಾಗಿ ಯೆರೂಸಲೇಮಿಗೆ ಹೋಗಿ ಬಲವಂತದಿಂದಲೂ ಅಧಿಕಾರದಿಂದಲೂ ಯೆಹೂದ್ಯರನ್ನು ತಡೆದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 24 Verses, Current Verse 23 of Total Verses 24
  • ಅರಸನಾದ ಆರ್ತಷಸ್ತನ ಪತ್ರಿಕೆಯ ಪ್ರತಿಯು ರೆಹೂಮನಿಗೂ ಲೇಖಕನಾದ ಶಿಂಷೈಗೂ ಇವರ ಜೊತೆ ಗಾರನ ಮುಂದೆಯೂ ಓದಿದ ತರುವಾಯ ಅವರು ಯೆರೂಸಲೇಮಿನಲ್ಲಿ ಇರುವ ಯೆಹೂದ್ಯರ ಬಳಿಗೆ ತ್ವರೆಯಾಗಿ ಹೋಗಿ ಒತ್ತಾಯದಿಂದ ಮತ್ತು ಬಲದಿಂದ ಅವರನ್ನು ತಡೆದರು.
  • ERVKN

    ರಾಜನಾದ ಅರ್ತಷಸ್ತನು ಬರೆದ ಪತ್ರವನ್ನು ರೆಹೂಮನಿಗೂ ಕಾರ್ಯದರ್ಶಿ ಶಿಂಷೈಗೂ ಅವರೊಂದಿಗಿದ್ದ ಜನರ ಮುಂದೆ ಓದಲಾಯಿತು. ಆ ಕೂಡಲೇ ಅವರು ಬೇಗನೆ ಜೆರುಸಲೇಮಿನಲ್ಲಿದ್ದ ಯೆಹೂದ್ಯರ ಬಳಿಗೆ ಹೋಗಿ ಅಲ್ಲಿ ನಡೆಯುತ್ತಿದ್ದ ಕೆಲಸವನ್ನು ಬಲವಂತದಿಂದ ನಿಲ್ಲಿಸಿದರು.
  • IRVKN

    ಅರಸನಾದ ಅರ್ತಷಸ್ತನ ಈ ಪತ್ರವನ್ನು ರೆಹೂಮ್, ಲೇಖಕನಾದ ಶಿಂಷೈ ಇವರ ಮುಂದೆಯೂ ಇವರ ಜೊತೆಗಾರರ ಮುಂದೆಯೂ ಓದಿದ ಕೂಡಲೆ ಅವರು ಶೀಘ್ರವಾಗಿ ಯೆರೂಸಲೇಮಿಗೆ ಹೋಗಿ ಬಲವಂತದಿಂದಲೂ ಅಧಿಕಾರದಿಂದಲೂ ಯೆಹೂದ್ಯರನ್ನು ತಡೆದರು.
Total 24 Verses, Current Verse 23 of Total Verses 24
×

Alert

×

kannada Letters Keypad References