ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಆದಿಕಾಂಡ
KNV
3. ಅವರು--ಬನ್ನಿರಿ, ಇಟ್ಟಿಗೆ ಗಳನ್ನು ಮಾಡಿ ಚೆನ್ನಾಗಿ ಸುಡೋಣ ಎಂದು ಅವರು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರಿಗೆ ಕಲ್ಲಿಗೆ ಬದಲಾಗಿ ಇಟ್ಟಿಗೆಯೂ ಸುಣ್ಣಕ್ಕೆ ಬದಲಾಗಿ ಜೇಡಿಮಣ್ಣೂ ಇದ್ದವು.

ERVKN
3. ಅವರು ಒಬ್ಬರಿಗೊಬ್ಬರು ಮಾತಾಡುತ್ತಾ, “ಬನ್ನಿ, ಒಳ್ಳೆಯ ಸುಟ್ಟ ಇಟ್ಟಿಗೆಗಳನ್ನು ಮಾಡೋಣ” ಎಂದು ನಿರ್ಧರಿಸಿದರು. ಅವರು ತಮ್ಮ ಮನೆಗಳನ್ನು ಕಟ್ಟಲು ಕಲ್ಲುಗಳ ಬದಲಾಗಿ ಇಟ್ಟಿಗೆಗಳನ್ನೂ ಗಾರೆಗೆ ಬದಲಾಗಿ ಕಲ್ಲರಗನ್ನೂ ಉಪಯೋಗಿಸಿದರು.

IRVKN
3. “ಅವರೆಲ್ಲರೂ ಬನ್ನಿ, ನಾವು ಇಟ್ಟಿಗೆಗಳನ್ನು ಮಾಡಿ, ಚೆನ್ನಾಗಿ ಸುಡೋಣ,” ಎಂದು ಅವರು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರು ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನು, ಸುಣ್ಣಕ್ಕೆ ಬದಲಾಗಿ ಜೇಡಿಮಣ್ಣನ್ನು ಉಪಯೋಗಿಸಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 3 of Total Verses 32
  • ಅವರು--ಬನ್ನಿರಿ, ಇಟ್ಟಿಗೆ ಗಳನ್ನು ಮಾಡಿ ಚೆನ್ನಾಗಿ ಸುಡೋಣ ಎಂದು ಅವರು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರಿಗೆ ಕಲ್ಲಿಗೆ ಬದಲಾಗಿ ಇಟ್ಟಿಗೆಯೂ ಸುಣ್ಣಕ್ಕೆ ಬದಲಾಗಿ ಜೇಡಿಮಣ್ಣೂ ಇದ್ದವು.
  • ERVKN

    ಅವರು ಒಬ್ಬರಿಗೊಬ್ಬರು ಮಾತಾಡುತ್ತಾ, “ಬನ್ನಿ, ಒಳ್ಳೆಯ ಸುಟ್ಟ ಇಟ್ಟಿಗೆಗಳನ್ನು ಮಾಡೋಣ” ಎಂದು ನಿರ್ಧರಿಸಿದರು. ಅವರು ತಮ್ಮ ಮನೆಗಳನ್ನು ಕಟ್ಟಲು ಕಲ್ಲುಗಳ ಬದಲಾಗಿ ಇಟ್ಟಿಗೆಗಳನ್ನೂ ಗಾರೆಗೆ ಬದಲಾಗಿ ಕಲ್ಲರಗನ್ನೂ ಉಪಯೋಗಿಸಿದರು.
  • IRVKN

    “ಅವರೆಲ್ಲರೂ ಬನ್ನಿ, ನಾವು ಇಟ್ಟಿಗೆಗಳನ್ನು ಮಾಡಿ, ಚೆನ್ನಾಗಿ ಸುಡೋಣ,” ಎಂದು ಅವರು ಒಬ್ಬರಿಗೊಬ್ಬರು ಮಾತನಾಡಿಕೊಂಡರು. ಅವರು ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನು, ಸುಣ್ಣಕ್ಕೆ ಬದಲಾಗಿ ಜೇಡಿಮಣ್ಣನ್ನು ಉಪಯೋಗಿಸಿದರು.
Total 32 Verses, Current Verse 3 of Total Verses 32
×

Alert

×

kannada Letters Keypad References