KNV
23. ಕರ್ತನು ಆಕೆಗೆ--ನಿನ್ನ ಹೊಟ್ಟೆಯಲ್ಲಿ ಎರಡು ಜನಾಂಗಗಳು ಇವೆ. ನಿನ್ನ ಗರ್ಭದೊಳಗಿನಿಂದಲೇ ಎರಡು ತರವಾದ ಜನಗಳು ಬೇರೆಬೇರೆಯಾಗುವರು. ಒಂದು ತರವಾದ ಜನಕ್ಕಿಂತ ಇನ್ನೊಂದು ಬಲಗೊಳ್ಳು ವದು. ಇದಲ್ಲದೆ ಹಿರಿಯನು ಕಿರಿಯನನ್ನು ಸೇವಿಸುವನು ಎಂದು ಹೇಳಿದನು.
ERVKN
23. ಯೆಹೋವನು ಅವಳಿಗೆ, “ನಿನ್ನ ಗರ್ಭದಲ್ಲಿ ಎರಡು ಜನಾಂಗಗಳಿವೆ. ಎರಡು ಕುಟುಂಬಗಳನ್ನು ಆಳುವವರು ನಿನ್ನಲ್ಲಿ ಹುಟ್ಟುವರು; ಅವರು ವಿಭಾಗವಾಗುವರು. ಒಬ್ಬ ಮಗನು ಮತ್ತೊಬ್ಬನಿಗಿಂತ ಬಲಶಾಲಿಯಾಗಿರುವನು. ದೊಡ್ಡ ಮಗನು ಚಿಕ್ಕ ಮಗನ ಸೇವೆ ಮಾಡುವನು” ಎಂದು ಹೇಳಿದನು.
IRVKN
23. ಯೆಹೋವನು ಆಕೆಗೆ, “ನಿನ್ನ ಗರ್ಭದಲ್ಲಿ ಎರಡು ಜನಾಂಗಗಳು ಇವೆ; ಆ ಎರಡು ಜನಾಂಗಗಳು ಹುಟ್ಟಿನಿಂದಲೇ ಭಿನ್ನವಾಗಿರುವವು; ಅವುಗಳಲ್ಲಿ ಒಂದು ಮತ್ತೊಂದಕ್ಕಿಂತ ಬಲಿಷ್ಠವಾಗುವುದು; ಹಿರಿಯವನು ಕಿರಿಯವನಿಗೆ ಸೇವೆ ಮಾಡುವನು” ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN