KNV
30. ಏಸಾವನು ಯಾಕೋಬನಿಗೆ--ಆ ಕೆಂಪಾದ ಪದಾರ್ಥವನ್ನು ತಿನ್ನುವದಕ್ಕೆ ನನಗೆ ಕೊಡು, ನಾನು ದಣಿದಿದ್ದೇನೆ ಅಂದನು. ಆದದರಿಂದ ಅವನಿಗೆ ಎದೋಮ್ ಎಂದು ಹೆಸರಾಯಿತು.
ERVKN
30. ಆಗ ಏಸಾವನು ಯಾಕೋಬನಿಗೆ, “ಹಸಿವೆಯಿಂದ ನನಗೆ ಆಯಾಸವಾಗಿದೆ. ನನಗೆ ಕೆಂಪಾದ ಸ್ವಲ್ಪ ಅಲಸಂದಿ ಗುಗ್ಗರಿಯನ್ನು ಕೊಡು” ಎಂದು ಕೇಳಿದನು. (ಈ ಕಾರಣದಿಂದ ಜನರು ಅವನಿಗೆ “ಏದೋಮ್” ಎಂದು ಕರೆಯುತ್ತಾರೆ.)
IRVKN
30. ಆ ಕೆಂಪಾದ ರುಚಿ ಪದಾರ್ಥವನ್ನು ಈಗಲೇ ತಿನ್ನುವುದಕ್ಕೆ ಕೊಡು” ಎಂದು ಕೇಳಿದನು. ಈ ಸಂಗತಿಯಿಂದ ಏಸಾವನಿಗೆ “ಎದೋಮ್” ಎಂದು ಹೆಸರಾಯಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN