KNV
12. ಯಾಕೋಬನು ರಾಹೇಲಳಿಗೆ ತಾನು ಆಕೆಯ ತಂದೆಗೆ ಸೋದರಳಿಯನೆಂದೂ ರೆಬೆಕ್ಕಳ ಮಗನೆಂದೂ ತಿಳಿಸಿದನು. ಆಗ ಆಕೆಯು ಓಡಿಹೋಗಿ ತನ್ನ ತಂದೆಗೆ ತಿಳಿಸಿದಳು.
ERVKN
12. ಯಾಕೋಬನು ರಾಹೇಲಳಿಗೆ, ತಾನು ಅವಳ ತಂದೆಯ ಕುಟುಂಬದವನೆಂದೂ ರೆಬೆಕ್ಕಳ ಮಗನೆಂದೂ ತಿಳಿಸಿದನು. ಆಗ ರಾಹೇಲಳು ಮನೆಗೆ ಓಡಿಹೋಗಿ ತನ್ನ ತಂದೆಗೆ ಈ ಸುದ್ದಿಯನ್ನು ತಿಳಿಸಿದಳು.
IRVKN
12. “ನಾನು ನಿನ್ನ ತಂದೆಯ ಸೋದರಳಿಯನೂ ರೆಬೆಕ್ಕಳ ಮಗನಾದ ಯಾಕೋಬನೆಂದು ತಿಳಿಸಿದನು” ಆಗ ರಾಹೇಲಳು ಓಡಿಹೋಗಿ ಆ ಮಾತನ್ನು ತನ್ನ ತಂದೆಗೆ ತಿಳಿಸಿದಳು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN