KNV
18. ಹೀಗಿರುವದರಿಂದ ಯಾಕೋಬನು ರಾಹೇಲಳನ್ನು ಪ್ರೀತಿಮಾಡಿ--ನಾನು ನಿನ್ನ ಕಿರಿಮಗಳಾಗಿರುವ ರಾಹೇಲಳಿಗೋಸ್ಕರ ನಿನ್ನಲ್ಲಿ ಏಳು ವರುಷ ಸೇವೆ ಮಾಡುತ್ತೇನೆ ಅಂದನು.
ERVKN
18. ಯಾಕೋಬನು ರಾಹೇಲಳನ್ನು ಪ್ರೀತಿಸಿದನು. ಯಾಕೋಬನು ಲಾಬಾನನಿಗೆ, “ನಿನ್ನ ಚಿಕ್ಕಮಗಳಾದ ರಾಹೇಲಳನ್ನು ನನಗೆ ಮದುವೆ ಮಾಡಿಕೊಡುವುದಾದರೆ ನಾನು ನಿನಗೆ ಏಳು ವರ್ಷ ಸೇವೆ ಮಾಡುವೆನು” ಎಂದು ಹೇಳಿದನು.
IRVKN
18. ಯಾಕೋಬನು ರಾಹೇಲಳನ್ನು ಪ್ರೀತಿಸಿ, “ನಿನ್ನ ಕಿರಿಯ ಮಗಳಾದ ರಾಹೇಲಳಿಗೋಸ್ಕರ ಏಳು ವರ್ಷ ಸೇವೆ ಮಾಡುವೆನು” ಎಂದು ಹೇಳಲು,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN