KNV
6. ಅವನು ಅವರಿಗೆ--ಅವನು ಕ್ಷೇಮವಾಗಿದ್ದಾನೋ ಎಂದು ಕೇಳಿ ದಾಗ ಅವರು--ಕ್ಷೇಮವಾಗಿದ್ದಾನೆ. ಇಗೋ, ಅವನ ಮಗಳಾದ ರಾಹೇಲಳು ಕುರಿಗಳ ಸಂಗಡ ಬರುತ್ತಾಳೆ ಅಂದರು.
ERVKN
6. ಯಾಕೋಬನು, “ಅವನು ಕ್ಷೇಮವಾಗಿರುವನೇ?” ಎಂದು ಕೇಳಿದನು. ಅವರು, “ಅವನು ಕ್ಷೇಮವಾಗಿದ್ದಾನೆ. ಅಗೋ, ಆ ಕುರಿಗಳೊಂದಿಗೆ ಬರುತ್ತಿರುವವಳೇ ಅವನ ಮಗಳಾದ ರಾಹೇಲಳು” ಎಂದು ಉತ್ತರಿಸಿದರು.
IRVKN
6. ಅವನು ಅವರಿಗೆ, “ಅವನು ಕ್ಷೇಮವಾಗಿದ್ದಾನೋ?” ಎಂದು ಕೇಳಲು ಅವರು, “ಕ್ಷೇಮವಾಗಿದ್ದಾನೆ. ಅಗೋ, ಅವನ ಮಗಳಾದ ರಾಹೇಲಳು ಕುರಿಗಳ ಸಂಗಡ ಬರುತ್ತಿದ್ದಾಳೆ” ಎಂದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN