KNV
29. ನಿನಗೆ ಕೇಡುಮಾಡುವದಕ್ಕೆ ನನ್ನ ಕೈಯಲ್ಲಿ ಸಾಮರ್ಥ್ಯ ಇದೆ. ಆದರೆ ನಿನ್ನ ತಂದೆಯ ದೇವರು ನಿನ್ನೆ ರಾತ್ರಿ ನನ್ನ ಸಂಗಡ ಮಾತನಾಡಿ--ನೀನು ಯಾಕೋಬನಿಗೆ ಒಳ್ಳೇದನ್ನಾಗಲಿ ಕೆಟ್ಟದ್ದನ್ನಾಗಲಿ ಹೇಳದ ಹಾಗೆ ಎಚ್ಚರಿಕೆಯಾಗಿರು ಎಂದು ಹೇಳಿದನು.
ERVKN
29. ನಿನಗೆ ಕೇಡುಮಾಡಲು ನನಗೆ ಶಕ್ತಿಯಿದೆ. ಆದರೆ ಕಳೆದ ರಾತ್ರಿ ನಿನ್ನ ತಂದೆಯ ದೇವರು ಕನಸಿನಲ್ಲಿ ನನಗೆ ಕಾಣಿಸಿಕೊಂಡು, ನಿನಗೆ ಕೇಡುಮಾಡಕೂಡದೆಂದು ನನಗೆ ಎಚ್ಚರಿಕೆ ಕೊಟ್ಟನು.
IRVKN
29. ನಿಮಗೆ ಕೇಡುಮಾಡುವುದಕ್ಕೆ ನನ್ನಲ್ಲಿ ಸಾಮರ್ಥ್ಯ ಇದೆ. ಆದರೆ ಕಳೆದ ರಾತ್ರಿಯಲ್ಲಿ ನಿಮ್ಮ ತಂದೆಯ ದೇವರು, ‘ಯಾಕೋಬನಿಗೆ ಒಳ್ಳೆಯದನ್ನಾಗಲೀ, ಕೆಟ್ಟದನ್ನಾಗಲಿ ಹೇಳದ ಹಾಗೆ ಎಚ್ಚರವಾಗಿರು’ ಎಂದು ಹೇಳಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN