KNV
23. ಆಗ ಯೆಹೂದನು--ನಾವು ನಾಚಿಕೆಗೆ ಒಳಗಾಗದ ಹಾಗೆ ಅವಳು ಅದನ್ನು ತಕ್ಕೊಂಡು ಹೋಗಲಿ; ಇಗೋ, ಈ ಮೇಕೆಯ ಮರಿಯನ್ನು ನಾನು ಕಳುಹಿಸಿ ದೆನು, ಆದರೆ ಆಕೆಯು ನಿನಗೆ ಸಿಕ್ಕಲಿಲ್ಲ ಅಂದನು.
ERVKN
23. ಅದಕ್ಕೆ ಯೆಹೂದನು, “ಆಕೆ ಆ ವಸ್ತುಗಳನ್ನು ಇಟ್ಟುಕೊಳ್ಳಲಿ. ಜನರು ನಮ್ಮನ್ನು ಕಂಡು ನಗುವುದು ನನಗೆ ಇಷ್ಟವಿಲ್ಲ. ನಾನು ಅವಳಿಗೆ ಆಡನ್ನು ಕೊಡಲು ಪ್ರಯತ್ನಿಸಿದೆ. ಆದರೆ ಅವಳು ನಿನಗೆ ಸಿಕ್ಕಲಿಲ್ಲವಷ್ಟೇ” ಎಂದು ಹೇಳಿದನು.
IRVKN
23. ಅದಕ್ಕೆ ಯೆಹೂದನು, “ನಾವು ಅಪಹಾಸ್ಯಕ್ಕೆ ಒಳಗಾಗದ ಹಾಗೆ ಆ ವಸ್ತುಗಳನ್ನು ಅವಳೇ ಇಟ್ಟುಕೊಳ್ಳಲಿ. ನಾನಂತೂ ಹೋತಮರಿಯನ್ನು ಕಳುಹಿಸಿಕೊಟ್ಟೆನು. ಅವಳು ನಿನಗೆ ಸಿಕ್ಕಲಿಲ್ಲ” ಎಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN