ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
9. ತರು ವಾಯ--ಇಗೋ, ಓ ದೇವರೇ, ನಿನ್ನ ಚಿತ್ತವನ್ನು ನೆರವೇರಿಸುವದಕ್ಕೆ ಬಂದಿದ್ದೇನೆ ಎಂತಲೂ ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವ ದಕ್ಕಾಗಿ ಮೊದಲನೆಯದನ್ನು ತೆಗೆದುಹಾಕುತ್ತಾನೆ.

ERVKN
9. ನಂತರ ಕ್ರಿಸ್ತನು ಹೇಳಿದ್ದೇನೆಂದರೆ, “ದೇವರೇ, ನಾನು ಇಲ್ಲಿದ್ದೇನೆ. ನಿನ್ನ ಚಿತ್ತಕ್ಕನುಸಾರವಾಗಿ ಮಾಡಲು ನಾನು ಬಂದಿದ್ದೇನೆ.” [✡ಉಲ್ಲೇಖನ: ಕೀರ್ತನೆ. 40:6-7.] ಆದ್ದರಿಂದ ದೇವರು ಯಜ್ಞಗಳ ಮೊದಲನೆ ವ್ಯವಸ್ಥೆಯನ್ನು ಕೊನೆಗೊಳಿಸಿ, ತನ್ನ ಹೊಸ ಮಾರ್ಗವನ್ನು ಆರಂಭಿಸಿದ್ದಾನೆ.

IRVKN
9. ತರುವಾಯ ಆತನು [† ವ. 7:] “ಇಗೋ, ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ” ಎಂದು ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವುದಕ್ಕಾಗಿ ಮೊದಲನೆಯದನ್ನು ತೆಗೆದುಬಿಡುತ್ತಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 39 Verses, Current Verse 9 of Total Verses 39
  • ತರು ವಾಯ--ಇಗೋ, ಓ ದೇವರೇ, ನಿನ್ನ ಚಿತ್ತವನ್ನು ನೆರವೇರಿಸುವದಕ್ಕೆ ಬಂದಿದ್ದೇನೆ ಎಂತಲೂ ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವ ದಕ್ಕಾಗಿ ಮೊದಲನೆಯದನ್ನು ತೆಗೆದುಹಾಕುತ್ತಾನೆ.
  • ERVKN

    ನಂತರ ಕ್ರಿಸ್ತನು ಹೇಳಿದ್ದೇನೆಂದರೆ, “ದೇವರೇ, ನಾನು ಇಲ್ಲಿದ್ದೇನೆ. ನಿನ್ನ ಚಿತ್ತಕ್ಕನುಸಾರವಾಗಿ ಮಾಡಲು ನಾನು ಬಂದಿದ್ದೇನೆ.” ✡ಉಲ್ಲೇಖನ: ಕೀರ್ತನೆ. 40:6-7. ಆದ್ದರಿಂದ ದೇವರು ಯಜ್ಞಗಳ ಮೊದಲನೆ ವ್ಯವಸ್ಥೆಯನ್ನು ಕೊನೆಗೊಳಿಸಿ, ತನ್ನ ಹೊಸ ಮಾರ್ಗವನ್ನು ಆರಂಭಿಸಿದ್ದಾನೆ.
  • IRVKN

    ತರುವಾಯ ಆತನು † ವ. 7: “ಇಗೋ, ನಿನ್ನ ಚಿತ್ತವನ್ನು ನೆರವೇರಿಸುವುದಕ್ಕೆ ಬಂದಿದ್ದೇನೆ” ಎಂದು ಹೇಳಿದ್ದಾನೆ. ಆತನು ಎರಡನೆಯದನ್ನು ಸ್ಥಾಪಿಸುವುದಕ್ಕಾಗಿ ಮೊದಲನೆಯದನ್ನು ತೆಗೆದುಬಿಡುತ್ತಾನೆ.
Total 39 Verses, Current Verse 9 of Total Verses 39
×

Alert

×

kannada Letters Keypad References