KNV
31. ನಂಬಿಕೆಯಿಂದಲೇ ರಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿ ಕೊಂಡು ನಂಬದವರೊಂದಿಗೆ ನಾಶವಾಗಲಿಲ್ಲ.
ERVKN
31. ರಹಾಬಳೆಂಬ ವೇಶ್ಯೆಯು ಇಸ್ರೇಲಿನ ಗೂಢಚಾರರನ್ನು ಬರಮಾಡಿಕೊಂಡು, ಅವರನ್ನು ಸ್ನೇಹಿತರಂತೆ ನೋಡಿಕೊಂಡಳು. ನಂಬಲೊಲ್ಲದ ಜನರನ್ನು ಕೊಂದಾಗ ಅವಳನ್ನು ಕೊಲ್ಲದೆ ಹೋದದ್ದು ಅವಳಲ್ಲಿದ್ದ ಆ ನಂಬಿಕೆಯಿಂದಲೇ.
IRVKN
31. ಇನ್ನೂ ಏನು ಹೇಳಬೇಕು? [* ನ್ಯಾಯ 6:11:] ಗಿದ್ಯೋನ್, [† ನ್ಯಾಯ 4:6:] ಬಾರಾಕ [‡ ನ್ಯಾಯ 13:24:] ಸಂಸೋನ, [§ ನ್ಯಾಯ 11:1:] ಯೆಪ್ತಾಹ, [* 1 ಸಮು 16:1, 13:] ದಾವೀದ, [† 1 ಸಮು 1:20:] ಸಮುವೇಲ ಮತ್ತು ಪ್ರವಾದಿಗಳ ವಿಷಯವಾಗಿ ಹೇಳಬೇಕಾದರೆ ನನಗೆ ಸಮಯ ಸಾಲದು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN