KNV
37. ಕೆಲವರನ್ನು ಕಲ್ಲೆಸೆ ದರು; ಕೆಲವರನ್ನು ಗರಗಸದಿಂದ ಕೊಯ್ದುಕೊಂದರು. ಕೆಲವರನ್ನು ಪರಿಶೋಧಿಸಿದರು, ಕೆಲವರನ್ನು ಕತ್ತಿಯಿಂದ ಕೊಂದರು; ಕೆಲವರು ಕೊರತೆ ಹಿಂಸೆ ಬಾಧೆ ಇವುಗಳನ್ನು ಅನುಭವಿಸುವವರಾಗಿದ್ದು ಕುರಿ ಮೇಕೆಗಳ ಚರ್ಮ ಗಳನ್ನು ಉಟ್ಟುಕೊಂಡವರಾಗಿ ಅಲೆದಾಡಿದರು.
ERVKN
37. ಕೆಲವರನ್ನು ಕಲ್ಲೆಸೆದು ಕೊಂದರು, ಕೆಲವರನ್ನು ಅರ್ಧಕತ್ತರಿಸಿ ಎರಡು ಭಾಗ ಮಾಡಿದರು. ಕೆಲವರನ್ನು ಕತ್ತಿಗಳಿಂದ ಇರಿದುಕೊಂದರು. ಇವರಲ್ಲಿ ಕೆಲವರು ಕುರಿ ಮತ್ತು ಹೋತಗಳ ಚರ್ಮಗಳನ್ನು ತೊಟ್ಟುಕೊಂಡಿದ್ದರು; ಕೆಲವರು ಬಡವರಾಗಿದ್ದರು; ಹಿಂಸೆಗೆ ಒಳಗಾಗಿದ್ದರು ಮತ್ತು ಜನರ ಕ್ರೂರ ವರ್ತನೆಗೆ ಗುರಿಯಾಗಿದ್ದರು.
IRVKN
37. ಇಂಥವರಿಗೆ ಈ ಲೋಕವು ಯೋಗ್ಯಸ್ಥಳವಾಗಿರಲಿಲ್ಲ. ಅವರು ತಮ್ಮ ದೇಶದ [‡ 1 ಸಮು 22:1; 1 ಅರಸು. 18:4; 19:9:] ಮರುಭೂಮಿ, ಬೆಟ್ಟ, ಗವಿ, ಕುಣಿಗಳಲ್ಲಿ ಅಲೆಯುವವರಾಗಿದ್ದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN