ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
KNV
3. ನಿನ್ನನ್ನು ಆಶೀರ್ವದಿಸುವವರನ್ನು ಆಶೀರ್ವದಿಸು ವೆನು. ನಿನ್ನನ್ನು ಶಪಿಸುವವರನ್ನು ಶಪಿಸುವೆನು; ನಿನ್ನಲ್ಲಿ ಭೂಮಿಯ ಎಲ್ಲಾ ಜನಾಂಗಗಳು ಆಶೀರ್ವದಿಸಲ್ಪಡು ವವು ಎಂದು ಹೇಳಿದನು.

ERVKN
3. ನಿನಗೆ ಒಳ್ಳೆಯದನ್ನು ಮಾಡುವವರನ್ನು ಆಶೀರ್ವದಿಸುವೆನು; ನಿನಗೆ ಕೇಡುಮಾಡುವವರನ್ನು ಶಿಕ್ಷಿಸುವೆನು. ನಿನ್ನ ನಿಮಿತ್ತವಾಗಿ ಲೋಕದವರೆಲ್ಲರೂ ಆಶೀರ್ವಾದ ಹೊಂದುವರು” ಎಂದು ಹೇಳಿದನು.

IRVKN
3. ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು; ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೆ ಆಶೀರ್ವಾದವುಂಟಾಗುವುದು” ಎಂದು ಹೇಳಿದನು.





History

No History Found

Total Verses, Current Verse 3 of Total Verses 0
  • ನಿನ್ನನ್ನು ಆಶೀರ್ವದಿಸುವವರನ್ನು ಆಶೀರ್ವದಿಸು ವೆನು. ನಿನ್ನನ್ನು ಶಪಿಸುವವರನ್ನು ಶಪಿಸುವೆನು; ನಿನ್ನಲ್ಲಿ ಭೂಮಿಯ ಎಲ್ಲಾ ಜನಾಂಗಗಳು ಆಶೀರ್ವದಿಸಲ್ಪಡು ವವು ಎಂದು ಹೇಳಿದನು.
  • ERVKN

    ನಿನಗೆ ಒಳ್ಳೆಯದನ್ನು ಮಾಡುವವರನ್ನು ಆಶೀರ್ವದಿಸುವೆನು; ನಿನಗೆ ಕೇಡುಮಾಡುವವರನ್ನು ಶಿಕ್ಷಿಸುವೆನು. ನಿನ್ನ ನಿಮಿತ್ತವಾಗಿ ಲೋಕದವರೆಲ್ಲರೂ ಆಶೀರ್ವಾದ ಹೊಂದುವರು” ಎಂದು ಹೇಳಿದನು.
  • IRVKN

    ನಿನ್ನನ್ನು ಆಶೀರ್ವದಿಸುವವರನ್ನು ನಾನು ಆಶೀರ್ವದಿಸುವೆನು; ನಿನ್ನನ್ನು ಶಪಿಸುವವರನ್ನು ನಾನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಜನಾಂಗಗಳಿಗೆ ಆಶೀರ್ವಾದವುಂಟಾಗುವುದು” ಎಂದು ಹೇಳಿದನು.
Total Verses, Current Verse 3 of Total Verses 0
×

Alert

×

kannada Letters Keypad References