KNV
20. ಓ ಕರ್ತನೇ, ನಮ್ಮ ದುಷ್ಟತ್ವವನ್ನೂ ನಮ್ಮ ತಂದೆಗಳ ಅಕ್ರಮವನ್ನೂ ನಾವು ಅರಿಕೆ ಮಾಡುತ್ತೇವೆ. ನಿನಗೆ ವಿರೋಧವಾಗಿ ನಾವು ಪಾಪ ಮಾಡಿದ್ದೇವೆ.
ERVKN
20. ಯೆಹೋವನೇ, ನಾವು ಬಹಳ ಕೆಟ್ಟ ಜನರೆಂಬುದು ನಮಗೆ ಗೊತ್ತು. ನಮ್ಮ ಪೂರ್ವಿಕರು ದುಷ್ಕೃತ್ಯಗಳನ್ನು ಮಾಡಿದರೆಂಬುದನ್ನು ನಾವು ಬಲ್ಲೆವು. ಹೌದು, ನಾವು ನಿನ್ನ ವಿರುದ್ಧ ಪಾಪಮಾಡಿದೆವು.
IRVKN
20. ಯೆಹೋವನೇ, ನಮ್ಮ ದುಷ್ಟತನವನ್ನೂ ಒಪ್ಪಿಕೊಳ್ಳುತ್ತೇವೆ, ನಮ್ಮ ಪೂರ್ವಿಕರ ದುರಾಚಾರವನ್ನೂ ತಿಳಿದುಕೊಂಡಿದ್ದೇವೆ; ನಾವು ನಿನಗೇ ಪಾಪಮಾಡಿದ್ದೇವೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN