KNV
21. ನಿನ್ನ ಹೆಸರಿಗೋಸ್ಕರ ನಮ್ಮನ್ನು ಅಸಹ್ಯಿಸಿ ಬಿಡಬೇಡ; ನಿನ್ನ ಮಹಿಮೆಯ ಸಿಂಹಾಸನವನ್ನು ಅವಮಾನ ಮಾಡ ಬೇಡ; ಜ್ಞಾಪಕಮಾಡು; ನಮ್ಮ ಸಂಗಡ ನೀನು ಮಾಡಿದ ಒಡಂಬಡಿಕೆಯನ್ನು ಮುರಿಯಬೇಡ.
ERVKN
21. ಯೆಹೋವನೇ, ನಿನ್ನ ಹೆಸರಿನ ಒಳ್ಳೆಯತನ ಉಳಿಸಿಕೊಳ್ಳುವದಕ್ಕಾದರೂ ನಮ್ಮನ್ನು ದೂರ ತಳ್ಳಬೇಡ. ನಿನ್ನ ಮಹಿಮೆಯ ಸಿಂಹಾಸನದ ಗೌರವವನ್ನು ಕುಂದಿಸಬೇಡ. ನೀನು ನಮ್ಮೊಡನೆ ಮಾಡಿಕೊಂಡ ಒಡಂಬಡಿಕೆಯನ್ನು ಸ್ಮರಿಸಿಕೊ. ಆ ಒಡಂಬಡಿಕೆಯನ್ನು ಮುರಿಯಬೇಡ.
IRVKN
21. ನಿನ್ನ ನಾಮದ ಮೇಲೆ ದೃಷ್ಟಿಯಿಡು, ನಿನ್ನ ಮಹಿಮೆಯ ಸಿಂಹಾಸನವನ್ನು ಅಸಡ್ಡೆಮಾಡಬೇಡ. ಅವಮಾನಪಡಿಸಬೇಡ; ನೀನು ನಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೋ, ಅದನ್ನು ಭಂಗಪಡಿಸದಿರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN