ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
6. ಪಷ್ಹೂರನೇ, ನೀನೂ ನಿನ್ನ ಮನೆಯ ನಿವಾಸಿಗಳೆಲ್ಲರೂ ಸೆರೆಗೆ ಹೋಗುವಿರಿ; ಬಾಬೆಲಿಗೆ ಹೋಗಿ ಅಲ್ಲಿಯೇ ಸಾಯುವಿ, ಅಲ್ಲಿಯೇ ಹೂಣಿಡ ಲ್ಪಡುವಿ; ನಿನಗೂ ನಿನ್ನಿಂದ ಸುಳ್ಳು ಪ್ರವಾದನೆ ಕೇಳಿದ ನಿನ್ನ ಸ್ನೇಹಿತರೆಲ್ಲರಿಗೂ ಹಾಗೆಯೇ ಆಗುವದು.

ERVKN
6. ಪಷ್ಹೂರನೇ, ನಿನ್ನನ್ನೂ ನಿನ್ನ ಮನೆಯಲ್ಲಿರುವವರೆಲ್ಲರನ್ನೂ ಬಲವಂತವಾಗಿ ಬಾಬಿಲೋನ್ ದೇಶಕ್ಕೆ ಸೆರೆ ಒಯ್ಯಲಾಗುವುದು. ನೀನು ಬಾಬಿಲೋನ್‌ನಲ್ಲಿ ಮರಣಹೊಂದುವೆ; ನಿನ್ನನ್ನು ಆ ಪರದೇಶದಲ್ಲಿಯೇ ಹೂಳಲಾಗುವುದು. ನೀನು ನಿನ್ನ ಸ್ನೇಹಿತರಿಗೆ ಸುಳ್ಳುಬೋಧನೆಯನ್ನು ಮಾಡಿದೆ. ಹೀಗಾಗುವುದಿಲ್ಲವೆಂದು ನೀನು ಹೇಳಿದೆ. ಆದರೆ ನಿನ್ನೆಲ್ಲ ಸ್ನೇಹಿತರು ಸಹ ಸತ್ತು ಬಾಬಿಲೋನಿನಲ್ಲಿ ಹೂಳಲ್ಪಡುವರು.’ ”

IRVKN
6. ಪಷ್ಹೂರನೇ, ನೀನೋ ನಿನ್ನ ಮನೆಯವರೆಲ್ಲರೊಡನೆ ಸೆರೆಗೆ ಹೋಗುವಿ. ನೀನೂ ಮತ್ತು ನಿನ್ನ ಮಿಥ್ಯಾ ಪ್ರವಾದನೆಯನ್ನು ಕೇಳಿದ ನಿನ್ನ ಸಕಲ ಸ್ನೇಹಿತರೂ ಬಾಬಿಲೋನಿಗೆ ಸೇರಿ ಅಲ್ಲೇ ಸತ್ತು ಮಣ್ಣಾಗುವಿರಿ” ಎಂದು ನುಡಿದಿದ್ದಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 18 Verses, Current Verse 6 of Total Verses 18
1 2 3 4 5 6 7 8 9 10 11 12 13 14
  • ಪಷ್ಹೂರನೇ, ನೀನೂ ನಿನ್ನ ಮನೆಯ ನಿವಾಸಿಗಳೆಲ್ಲರೂ ಸೆರೆಗೆ ಹೋಗುವಿರಿ; ಬಾಬೆಲಿಗೆ ಹೋಗಿ ಅಲ್ಲಿಯೇ ಸಾಯುವಿ, ಅಲ್ಲಿಯೇ ಹೂಣಿಡ ಲ್ಪಡುವಿ; ನಿನಗೂ ನಿನ್ನಿಂದ ಸುಳ್ಳು ಪ್ರವಾದನೆ ಕೇಳಿದ ನಿನ್ನ ಸ್ನೇಹಿತರೆಲ್ಲರಿಗೂ ಹಾಗೆಯೇ ಆಗುವದು.
  • ERVKN

    ಪಷ್ಹೂರನೇ, ನಿನ್ನನ್ನೂ ನಿನ್ನ ಮನೆಯಲ್ಲಿರುವವರೆಲ್ಲರನ್ನೂ ಬಲವಂತವಾಗಿ ಬಾಬಿಲೋನ್ ದೇಶಕ್ಕೆ ಸೆರೆ ಒಯ್ಯಲಾಗುವುದು. ನೀನು ಬಾಬಿಲೋನ್‌ನಲ್ಲಿ ಮರಣಹೊಂದುವೆ; ನಿನ್ನನ್ನು ಆ ಪರದೇಶದಲ್ಲಿಯೇ ಹೂಳಲಾಗುವುದು. ನೀನು ನಿನ್ನ ಸ್ನೇಹಿತರಿಗೆ ಸುಳ್ಳುಬೋಧನೆಯನ್ನು ಮಾಡಿದೆ. ಹೀಗಾಗುವುದಿಲ್ಲವೆಂದು ನೀನು ಹೇಳಿದೆ. ಆದರೆ ನಿನ್ನೆಲ್ಲ ಸ್ನೇಹಿತರು ಸಹ ಸತ್ತು ಬಾಬಿಲೋನಿನಲ್ಲಿ ಹೂಳಲ್ಪಡುವರು.’ ”
  • IRVKN

    ಪಷ್ಹೂರನೇ, ನೀನೋ ನಿನ್ನ ಮನೆಯವರೆಲ್ಲರೊಡನೆ ಸೆರೆಗೆ ಹೋಗುವಿ. ನೀನೂ ಮತ್ತು ನಿನ್ನ ಮಿಥ್ಯಾ ಪ್ರವಾದನೆಯನ್ನು ಕೇಳಿದ ನಿನ್ನ ಸಕಲ ಸ್ನೇಹಿತರೂ ಬಾಬಿಲೋನಿಗೆ ಸೇರಿ ಅಲ್ಲೇ ಸತ್ತು ಮಣ್ಣಾಗುವಿರಿ” ಎಂದು ನುಡಿದಿದ್ದಾನೆ.
Total 18 Verses, Current Verse 6 of Total Verses 18
1 2 3 4 5 6 7 8 9 10 11 12 13 14
×

Alert

×

kannada Letters Keypad References